Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ವಿಸ್ಕಿ ಬಾಟಲ್​ ನಲ್ಲಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ವಿಸ್ಕಿ ಬಾಟಲ್​ ನಲ್ಲಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ

ಹಳೆಯ ವ್ಯವಹಾರ ಭಿನ್ನಾಭಿಪ್ರಾಯದ ಕಾರಣಕ್ಕೆ ವ್ಯಕ್ತಿಯೊಬ್ಬ ಮೂವರು ಮಂದಿ ಇದ್ದ ಕಾರಿಗೆ ಬೆಂಕಿ ಹಚ್ಚಿದ ಘಟನೆ ಇಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರಾದರೂ ಒಬ್ಬರಿಗೆ ಗಂಭೀರ ಗಾಯವಾಗಿದೆ. ಆರೋಪಿಯನ್ನು ವೇಣುಗೋಪಾಲ್ ರೆಡ್ಡಿ ಎಂದು ಗುರುತಿಸಲಾಗಿದ್ದು, ಆತ ಬೆಂಕಿ ಹಚ್ಚಿದ ತತ್​ಕ್ಷಣವೇ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಆತನನ್ನು ಹಿಡಿಯಲು ಬಲೆ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನಲ್ಲಿದ್ದ ಮೂವರು ಬದುಕುಳಿದಿದ್ಧಾರೆ. ಗಂಗಾಧರ್ ಮತ್ತವರ ಪತ್ನಿಗೆ ಸಣ್ಣಪುಟ್ಟ ಗಾಯವಾಗಿದ್ದರೆ, ಅವರ ಸ್ನೇಹಿತನ ಸ್ಥಿತಿ ಗಂಭೀರವಾಗಿದೆ. ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಗಂಗಾದರ್ ಅವರಿಂದ ಘಟನೆ ಸಂಬಂಧ ಪೊಲೀಸರು ಹೇಳಿಕೆ ಪಡೆದು ಪ್ರಕರಣ ದಾಖಲಿಸಲಿದ್ಧಾರೆ.

ದಿ ನ್ಯೂಸ್ 24 ಕನ್ನಡ

TRENDING