Tuesday, September 22, 2020
Home ಸುದ್ದಿ ಜಾಲ ಚಿನ್ನದ ಸಾಲ ಪಡೆಯುವವರಿಗೆ ಲಭ್ಯವಾಗಲಿದೆ ಒಂದು ಲಕ್ಷ ರೂ. ಮೌಲ್ಯದ 'ಕೊರೊನಾ' ವಿಮೆ.!

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ಮುಂದುವರಿದ ಧಾರಕಾರ ಮಳೆ : ಕೋಳಿಕಾಡಿನಲ್ಲಿ...

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿರುವ ಕೋಳಿಕಾಡಿನಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಕೋಳಿಕಾಡು ಪ್ರದೇಶದಲ್ಲಿ ಹೊಸದಾಗಿ ಹೊಳೆ...

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ...

ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಹುಬ್ಬಳ್ಳಿಯಿಂದ ತೆರಳುವ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಪ್ರಾರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಚಿನ್ನದ ಸಾಲ ಪಡೆಯುವವರಿಗೆ ಲಭ್ಯವಾಗಲಿದೆ ಒಂದು ಲಕ್ಷ ರೂ. ಮೌಲ್ಯದ ‘ಕೊರೊನಾ’ ವಿಮೆ.!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಈಗಾಗಲೇ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಲಕ್ಷಾಂತರ ಮಂದಿ ಸೋಂಕು ಪೀಡಿತರಾಗಿದ್ದು, ಇವರುಗಳಿಗೆ ಸರ್ಕಾರಿ ಆಸ್ಪತ್ರೆ ಜೊತೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅನುವು ಮಾಡಿಕೊಡಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸಾ ವೆಚ್ಚ ವಿಧಿಸಲಾಗುತ್ತಿದೆ ಎಂಬ ಮಾತುಗಳ ಮಧ್ಯೆ ದೇಶದಲ್ಲಿ ಆರೋಗ್ಯ ವಿಮೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು. ಇದೀಗ ದೇಶದ ಅತಿ ದೊಡ್ಡ ಚಿನ್ನದ ಸಾಲ ನೀಡುವ ಬ್ಯಾಂಕೇತರ ಹಣಕಾಸು ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಮುತ್ತೂಟ್ ಫೈನಾನ್ಸ್ ಕೊರೊನಾ ವಿಮೆ ಕುರಿತು ಖುಷಿ ಸುದ್ದಿಯೊಂದನ್ನು ನೀಡಿದೆ.

ಎಂ.ಎಸ್.ಎಲ್. ಯೋಜನೆಯಡಿ ಚಿನ್ನದ ಸಾಲ ಪಡೆಯುವ ಗ್ರಾಹಕರಿಗೆ ಮುತ್ತೂಟ್ ಫೈನಾನ್ಸ್, ಒಂದು ಲಕ್ಷ ರೂ. ಮೌಲ್ಯದ ಕೊರೊನಾ ವಿಮಾ ಸುರಕ್ಷೆ ನೀಡಲಿದ್ದು,ಇದಕ್ಕಾಗಿ ಕೋಟಕ್ ಮಹಿಂದ್ರಾ ಜನರಲ್ ಇನ್ಶೂರೆನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಈ ಸ್ಕೀಮ್ ನಡಿ ಪ್ರತಿ ಗ್ರಾಂ ಚಿನ್ನಕ್ಕೆ ಹೆಚ್ಚಿನ ಸಾಲ ಮೊತ್ತವನ್ನು ಸಹ ನೀಡಲಾಗುತ್ತದೆ.

TRENDING