Monday, September 28, 2020
Home ರಾಜ್ಯ ಕೊರೊನಾ ಅಬ್ಬರ : ರಾಜ್ಯದಲ್ಲಿ ನಿನ್ನೆ 6317 ಜನರಿಗೆ ಸೋಂಕು, 115 ಮಂದಿ ಬಲಿ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಕೊರೊನಾ ಅಬ್ಬರ : ರಾಜ್ಯದಲ್ಲಿ ನಿನ್ನೆ 6317 ಜನರಿಗೆ ಸೋಂಕು, 115 ಮಂದಿ ಬಲಿ

 ಬೆಂಗಳೂರು: ರಾಜ್ಯದಲ್ಲಿ ನಿನ್ನೆ 6317 ಜನರಿಗೆ ಕೊರೊನಾ ಸೋಂಕು ತಗಲಿದ್ದು ಒಟ್ಟು ಸೋಂಕಿತರ ಸಂಖ್ಯೆ 2,33,283 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 7071 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 1,48,562 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 115 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಮೃತಪಟ್ಟವರ ಸಂಖ್ಯೆ 4062 ಕ್ಕೆ ಏರಿಕೆಯಾಗಿದೆ. 80,643 ಸಕ್ರಿಯ ಪ್ರಕರಣಗಳಿದ್ದು, 695 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 2053, ಬಾಗಲಕೋಟೆ 164, ಬಳ್ಳಾರಿ 319, ಬೆಳಗಾವಿ 171, ಬೆಂಗಳೂರು ಗ್ರಾಮಾಂತರ 25, ಬೀದರ್ 72, ಚಾಮರಾಜನಗರ 61, ಚಿಕ್ಕಬಳ್ಳಾಪುರ 41 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಚಿಕ್ಕಮಗಳೂರು 92, ಚಿತ್ರದುರ್ಗ 21, ದಕ್ಷಿಣಕನ್ನಡ 144, ದಾವಣಗೆರೆ 165, ಧಾರವಾಡ 201, ಗದಗ 99, ಹಾಸನ 250, ಹಾವೇರಿ 43, ಕಲಬುರ್ಗಿ 211, ಕೊಡಗು 18, ಕೋಲಾರ 121, ಕೊಪ್ಪಳ 169, ಮಂಡ್ಯ 26, ಮೈಸೂರು 597, ರಾಯಚೂರು 110, ರಾಮನಗರ 85, ಶಿವಮೊಗ್ಗ 397, ತುಮಕೂರು 130, ಉಡುಪಿ 268, ಉತ್ತರಕನ್ನಡ 89, ವಿಜಯಪುರ 106, ಯಾದಗಿರಿ 69 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ 39, ಬೆಳಗಾವಿ 9, ಬಳ್ಳಾರಿ 6, ದಕ್ಷಿಣ ಕನ್ನಡ 8, ಹಾಸನ 9, ಕಲಬುರ್ಗಿ 7 ಮೈಸೂರು 5 ಜನ ಸೇರಿದಂತೆ ರಾಜ್ಯದಲ್ಲಿ ನಿನ್ನೆ ಒಂದೇ ದಿನ 115 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

TRENDING