Monday, September 28, 2020
Home ಜಿಲ್ಲೆ ಚಿತ್ರದುರ್ಗ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ಸೋಂಕು

ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೊವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಸೋಂಕು ದೃಢವಾಗಿದೆ. ಸದ್ಯ ಇವರು ಬೆಂಗಳೂರಿನ ನಿವಾಸದಲ್ಲಿ ಐಸೊಲೇಷನ್ ನಲ್ಲಿದ್ದಾರೆ.

ಈ ಕುರಿತಂತೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದಿದ್ದಾರೆ.

TRENDING