Tuesday, September 22, 2020
Home ಜಿಲ್ಲೆ ಮೈಸೂರು ಮೈಸೂರು ಸಂಸದ ಶ್ರೀನಿವಾಸ್ ಪ್ರಸಾದ್‌ ಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮೈಸೂರು ಸಂಸದ ಶ್ರೀನಿವಾಸ್ ಪ್ರಸಾದ್‌ ಗೆ ಕೊರೊನಾ ಪಾಸಿಟಿವ್

ಮೈಸೂರು : ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ, ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಅವರು ಮೈಸೂರಿನ ಜಯಲಕ್ಷ್ಮಿಪುರಂ ತನ್ನ ನಿವಾಸದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು, ಈ ಸಂದರ್ಭ ಅವರ ಪರೀಕ್ಷಾ ವರದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಸಂಸದರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯ 17ಕ್ಕೂ ಹೆಚ್ಚು ಸದಸ್ಯರ ಸ್ವ್ಯಾಬ್ ಪರೀಕ್ಷೆ ನಡೆಸಲಾಗಿದೆ, ಶಾಸಕ ಹರ್ಷವರ್ಧನ್ ಸೇರಿ ಇತರರ ಪರೀಕ್ಷಾ ವರದಿ ನೆಗಟಿವ್ ಬಂದಿದೆ.

ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ.

ಸೋಮವಾರವಷ್ಟೇ ವಿಜಯೇಂದ್ರ, ಹಾಸನ ಶಾಸಕ ಪ್ರೀತಂಗೌಡ, ಎಂಎಲ್ ಸಿ ವಿಶ್ವನಾಥ್, ಮಾಜಿ ಸಚಿವ ವಿಜಯಶಂಕರ್ ಸೇರಿದಂತೆ ಹಲವರು ಸಂಸದರನ್ನು ಭೇಟಿಯಾಗಿದ್ದರು. ಈಗ ಅವರೆಲ್ಲರಿಗೂ ಕೋವಿಡ್ ಭೀತಿ ಎದುರಾಗಿದೆ.

TRENDING