Thursday, September 24, 2020
Home ಬೆಂಗಳೂರು ಡಿಜೆಹಳ್ಳಿ ಗಲಭೆ ಪ್ರಕರಣ : ಕಾರ್ಪೊರೇಟರ್ ಸಂಪತ್‍ರಾಜ್, ಝಾಕಿರ್ ವಿಚಾರಣೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಡಿಜೆಹಳ್ಳಿ ಗಲಭೆ ಪ್ರಕರಣ : ಕಾರ್ಪೊರೇಟರ್ ಸಂಪತ್‍ರಾಜ್, ಝಾಕಿರ್ ವಿಚಾರಣೆ

ಬೆಂಗಳೂರು, ಆ.18- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಸಿದಂತೆ ಇಬ್ಬರು ಕಾಂಗ್ರೆಸ್ ಕಾರ್ಪೊರೇಟರ್ ಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಾಜಿ ಮೇಯರ್ ಹಾಗೂ ಡಿಜೆ ಹಳ್ಳಿ ಕಾರ್ಪೊರೇಟರ್ ಸಂಪತ್‍ರಾಜ್ ಹಾಗೂ ಪುಲಿಕೇಶಿನಗರ ವಾರ್ಡ್ ಸದಸ್ಯ ಅಬ್ದುಲ್ ರಾಖಿಬ್ ಝಾಕಿರ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಅಪರಾಧ ವಿಭಾಗದ ಡಿಸಿಪಿ ಕೆ.ಸಿ.ರವಿಕುಮಾರ್ ಈ ಸಂಜೆಗೆ ತಿಳಿಸಿದ್ದಾರೆ.

ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಚಾಮರಾಜಪೇಟೆ ಸಿಸಿಬಿ ಕಚೇರಿಯಲ್ಲಿ ಈ ಇಬ್ಬರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಬಂತ ಆರೋಪಿಗಳ ಜತೆ ಹೊಂದಿರುವ ಸಂಪರ್ಕ, ಘಟನೆ ನಡೆದ ದಿನ, ತಾವು ಎಲ್ಲಿದ್ದೀರ, ಯಾರ ಜತೆ ಮಾತನಾಡಿದ್ದೀರ ಮುಂತಾದ ಪ್ರಶ್ನೆಗಳನ್ನು ಕೇಳಿ ತನಿಖಾಕಾರಿಗಳು ಉತ್ತರ ಪಡೆಯುತ್ತಿದ್ದಾರೆ.

ಘಟನೆ ತಮಗೆ ಗೊತ್ತಾಗಿದ್ದು ಯಾವಾಗ, ಗಲಭೆಕೋರರೊಂದಿಗೆ ನಿಮಗೆ ಸಂಪರ್ಕವಿದೆಯೇ? ಇತ್ಯಾದಿ ಪ್ರಶ್ನೆಗಳನ್ನು ಕೇಳಿ ತನಿಖಾಕಾರಿಗಳು ಉತ್ತರ ಪಡೆದಿದ್ದಾರೆ.

ವಿಚಾರಣೆ ಮುಂದುವರಿದಿದ್ದು, ಘಟನೆಗೆ ಇವರು ಕಾರಣವಾದ ಪೂರಕವಾದ ಸಾಕ್ಷ್ಯಾಧಾರಗಳಿದ್ದರೆ ಮಾತ್ರ ಹೆಚ್ಚಿನ ವಿಚಾರಣೆ ಅಗತ್ಯ ಕಂಡುಬಂದರೆ ಇವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇಲ್ಲದಿದ್ದರೆ ವಿಚಾರಣೆ ನಡೆಸಿ ಇವರನ್ನು ಕಳುಹಿಸಿಕೊಡಲಿದ್ದಾರೆ .

ಘಟನೆಗೆ ಸಂಬಂಸಿದಂತೆ ಮಾಜಿ ಮೇಯರ್ ಸಂಪತ್‍ರಾಜ್ ಆಪ್ತ ಸಹಾಯಕರೊಬ್ಬರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

TRENDING