Monday, September 21, 2020
Home ಜಿಲ್ಲೆ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭ

ಇದೀಗ ಬಂದ ಸುದ್ದಿ

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭ

ಕೋವಿಡ್ ತಪಾಸಣೆಯ ಪ್ರಮಾಣ ಹೆಚ್ಚು ಮಾಡಲು ಅಗಸ್ಟ್ 18 ರಿಂದ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. ಬಸ್ ನಿಲ್ದಾಣ, ಮಾರುಕಟ್ಟೆ ಮತ್ತಿತರ ಜನನಿಬಿಡ ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿನ್ನೆ ಸಂಜೆ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ತಹಶೀಲ್ದಾರ ನೇತೃತ್ವದಲ್ಲಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಹಾತ್ಮ ಗಾಂಧಿ ನರೇಗಾ ಸಹಾಯಕ ನಿರ್ದೇಶಕರು, ಪೋಲೀಸ್ ಇನ್ಸ್‍ಪೆಕ್ಟರ್ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಡಾಟಾ ಎಂಟ್ರಿ ಆಪರೇಟರ್‍ಗಳನ್ನು ಒಳಗೊಂಡ ಸಂಚಾರಿ ಕೋವಿಡ್ ತಪಾಸಣೆ ತಂಡಗಳು ಮಾಸ್ಕ್ ಧರಿಸಿದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆ ಮಾಡುವ ಕಾರ್ಯಾಚರಣೆ ಕೈಗೊಳ್ಳಲಿವೆ.

ದಿ ನ್ಯೂಸ್ 24 ಕನ್ನಡ

TRENDING