Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ಚಿಕ್ಕ ಗಣೇಶ ಮೂರ್ತಿಗಳಿಗೆ ಹೆಚ್ಚಾದ ಬೇಡಿಕೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಚಿಕ್ಕ ಗಣೇಶ ಮೂರ್ತಿಗಳಿಗೆ ಹೆಚ್ಚಾದ ಬೇಡಿಕೆ

ಗಣೇಶೋತ್ಸವದ ಆಚರಣೆಗೆ ನಗರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕೋವಿಡ್‌-19 ನಿಂದಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ಇಲ್ಲದಿದ್ದರೂ, ಮನೆಗಳಲ್ಲಿಯೇ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಜನರು ಅದ್ದೂರಿ ತಯಾರಿ ನಡೆಸಿದ್ದಾರೆ. ಇದೀಗ ದೊಡ್ಡ ಗಣೇಶ ಮೂರ್ತಿಗಳು ಇಲ್ಲದೇ ಇರುವುದರಿಂದ ಚಿಕ್ಕ ಮೂರ್ತಿಗಳಿಗೆ ಇದೀಗ ಹೆಚ್ಚಿನ ಬೇಡಿಕೆ ಬಂದಿದೆ.

ಮಂಗಳೂರಿನ ಮಣ್ಣಗುಡ್ಡೆಯಲ್ಲಿ ಗಣಪತಿಯ ಮೂರ್ತಿಯನ್ನು ವಿವಿಧ ಕಲಾವಿದರು, ಬಗೆ-ಬಗೆಯಲ್ಲಿ ರೂಪಿಸುತ್ತಾರೆ. ಆದರೆ ಮಣ್ಣಗುಡ್ಡೆಯ ಕಲಾವಿದರ ಕುಟುಂಬವೊಂದು ಸಾಂಪ್ರದಾಯಿಕವಾಗಿ, ಪರಿಸರ ಸ್ನೇಹಿ ಗಣೇಶನ ಮೂರ್ತಿಯನ್ನು ಕಳೆದ 90 ವರ್ಷಗಳಿಂದ ತಯಾರಿಸುತ್ತಿದೆ. ಗಣೇಶನ ಮೂರ್ತಿ ರಚನೆ ತಂದೆಯಿಂದಲೇ ಈ ಕುಟುಂಬಕ್ಕೆ ಬಳುವಳಿಯಾಗಿ ಬಂದಿದ್ದು, ಇದೀಗ ಈ ಕುಟುಂಬದಲ್ಲಿ ನಾಲ್ಕನೇ ಪೀಳಿಗೆಯೂ ಗಣೇಶನ‌ ಮೂರ್ತಿ ರಚನೆಯಲ್ಲಿ ತೊಡಗಿಕೊಳ್ಳುತ್ತಿದೆ.

ದಿ ನ್ಯೂಸ್ 24 ಕನ್ನಡ

TRENDING