Wednesday, September 23, 2020
Home ಸುದ್ದಿ ಜಾಲ ಚಿನ್ನ ಪ್ರಿಯರಿಗೆ ಶಾಕ್: ಹಬ್ಬಕ್ಕೂ ಮೊದಲೇ ಹೆಚ್ಚಳ ಕಂಡ ಚಿನ್ನ - ಬೆಳ್ಳಿ ದರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಚಿನ್ನ ಪ್ರಿಯರಿಗೆ ಶಾಕ್: ಹಬ್ಬಕ್ಕೂ ಮೊದಲೇ ಹೆಚ್ಚಳ ಕಂಡ ಚಿನ್ನ – ಬೆಳ್ಳಿ ದರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ ₹ 340ರಷ್ಟು ಹೆಚ್ಚಾಗಿ ₹ 53,611ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ₹ 1,306ರಷ್ಟು ಹೆಚ್ಚಾಗಿ ಕೆ.ಜಿಗೆ ₹ 69,820ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಆಗಿರುವುದೇ ದೇಶದಲ್ಲಿಯೂ ದರ ಏರಿಕೆಗೆ ಕಾರಣವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

‘ಜಾಗತಿಕ ಆರ್ಥಿಕ ಬೆಳವಣಿಗೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಇದರಿಂದಾಗಿ ಸೋಮವಾರ ಚಿನ್ನದ ದರ ಹೆಚ್ಚಾಯಿತು’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

TRENDING