Tuesday, September 22, 2020
Home ಅಂತರ್ ರಾಷ್ಟ್ರೀಯ ಬಿಗುವಿನ ವಾತಾವರಣದಲ್ಲಿಭಾರತದ ಜೊತೆ ಕ್ರಿಕೆಟ್ ಪಂದ್ಯ ಆಡುವುದು ಕಷ್ಟ:ಇಮ್ರಾನ್ ಖಾನ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಬಿಗುವಿನ ವಾತಾವರಣದಲ್ಲಿಭಾರತದ ಜೊತೆ ಕ್ರಿಕೆಟ್ ಪಂದ್ಯ ಆಡುವುದು ಕಷ್ಟ:ಇಮ್ರಾನ್ ಖಾನ್

ಕರಾಚಿಪ್ರಸ್ತುತ ಎರಡೂ ದೇಶಗಳ ಮಧ್ಯೆ ಬಿಗುವಿನ ವಾತಾವರಣ ಇರುವ ಸಂದರ್ಭದಲ್ಲಿ ಭಾರತದ ಜೊತೆ ಕ್ರಿಕೆಟ್ ಸರಣಿ ಪಂದ್ಯ ಆಡುವುದು ಕಷ್ಟ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಸ್ಕೈ ಸ್ಪೋರ್ಟ್ಸ್ ಡಾಕ್ಯುಮೆಂಟರಿ ಜೊತೆ ಮಾತನಾಡುತ್ತಾ ಅವರು, ಈಗಿನ ಸನ್ನಿವೇಶದಲ್ಲಿ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯ ಆಡುವುದು ಕಷ್ಟವಿದೆ. ಅದಕ್ಕೆ ಪೂರಕವಾದ ವಾತಾವರಣವಿಲ್ಲ, ಭಾರತದ ಈಗಿನ ಸರ್ಕಾರ ಕೂಡ ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸಿ ಕೊಟ್ಟಿಲ್ಲ ಎಂದಿದ್ದಾರೆ.

2008ರ ನಂತರ ಭಾರತ ಮತ್ತು ಪಾಕಿಸ್ತಾನ ಟೆಸ್ಟ್ ಪಂದ್ಯವನ್ನಾಡಿಲ್ಲ. 2008ರಲ್ಲಿ ಮುಂಬೈ ಭಯೋತ್ಪಾದಕ ದಾಳಿಯಾದ ನಂತರ 2012ರ ಚಳಿಗಾಲದಲ್ಲಿ ಭಾರತ-ಪಾಕಿಸ್ತಾನ ಬಾಲ್ ಕ್ರಿಕೆಟ್ ನ್ನು ಆಡಿದ್ದವಷ್ಟೆ. 1992ರ ವಿಶ್ವಕಪ್ ನ್ನು ಪಾಕಿಸ್ತಾನ ಗೆದ್ದ ಸಂದರ್ಭದಲ್ಲಿ ಇಮ್ರಾನ್ ಖಾನ್ ತಂಡದ ನಾಯಕರಾಗಿದ್ದರು. 1979 ಮತ್ತು 1987ರಲ್ಲಿ ಎರಡು ಸರಣಿ ಪಂದ್ಯಗಳನ್ನು ಭಾರತದ ವಿರುದ್ಧ ತಾವು ಆಡಿರುವುದಾಗಿ ಇಮ್ರಾನ್ ಖಾನ್ ನೆನಪು ಮಾಡಿಕೊಂಡರು.

TRENDING