Saturday, September 19, 2020
Home ಕಾಗವಾಡ ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹದ ಭೀತಿ

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹದ ಭೀತಿ

ಕೊಯ್ನಾ ಜಲಾಶಯ ಭರ್ತಿಯಾದ ಹಿನ್ನೆಲೆ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗ್ತಿದೆ. ಹಿನ್ನೆಲೆ ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಕಾಗವಾಡ ಪೋಲಿಸ್ ಠಾಣೆಯ ಪಿಎಸ್ಐ ಮುನ್ಸೂಚನೆಯನ್ನು ನೀಡಿದ್ದಾರೆ.

ಈಗಾಗಲೇ ನೀರಿನ ಒಳ ಹರಿವು ಹೆಚ್ಚಾಗಿದ್ದು, ಸೂಕ್ತ ಸ್ಥಳಕ್ಕೆ ತೆರಳಲು ನದಿ ತೀರದ ಗ್ರಾಮಗಳಲ್ಲಿ ಧ್ವನಿವರ್ಧಕದ ಮೂಲಕ ಪಿಎಸ್ಐ ಹಣಮಂತ ಧರ್ಮಟ್ಟಿ ಎಚ್ಚರಿಸುತ್ತಿದ್ದಾರೆ. ಯಾವಾಗ ಬೇಕಾದರೂ ನೀರಿನ ಮಟ್ಟ ಹೆಚ್ಚಾಬಹುದು, ಆದಷ್ಟು ಬೇಗ ಜನರು ಜಾನುವಾರುಗಳ ಸಮೇತವಾಗಿ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚನೆಯನ್ನು ನೀಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING