Wednesday, October 21, 2020
Home ಸಿನಿಮಾ ಪ್ರಾಣ ರಕ್ಷಣೆಗಾಗಿ 'ಮೃತ್ಯುಂಜಯ ಹೋಮ'ದ ಮೊರೆ ಹೋದ ಬಾಲಿವುಡ್ ನಟಿ ಕಂಗನಾ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಪ್ರಾಣ ರಕ್ಷಣೆಗಾಗಿ ‘ಮೃತ್ಯುಂಜಯ ಹೋಮ’ದ ಮೊರೆ ಹೋದ ಬಾಲಿವುಡ್ ನಟಿ ಕಂಗನಾ

 ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಕಂಗನಾ ನಟನೆ ಮಾತ್ರವಲ್ಲದೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೂ ಸದಾ ಸುದ್ದಿಯಲ್ಲಿರುತ್ತಾರೆ. ಈ ಹೇಳಿಕೆಗಳಿಂದಾಗಿಯೇ ಅವರಿಗೆ ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಶತ್ರುಗಳು ಸೃಷ್ಟಿಯಾಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಬಳಿಕ ಕಂಗನಾ ರಣಾವತ್, ಬಾಲಿವುಡ್ ಚಿತ್ರರಂಗದ ಖ್ಯಾತನಾಮರ ವಿರುದ್ಧ ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದು, ಅವರ ಶತ್ರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವಂತೆ ಮಾಡಿದೆ. ಹೀಗಾಗಿಯೇ ಕಂಗನಾ ತಮಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದರು.

ಇದಕ್ಕೆ ಪುಷ್ಟಿ ನೀಡುವಂತೆ ಕೆಲದಿನಗಳ ಹಿಂದೆ ಕಂಗನಾ ರಣಾವತ್ ಮನೆ ಬಳಿ ಅಪರಿಚಿತರು ಗುಂಡು ಹಾರಿಸಿದ್ದಾರೆಂಬ ಸಂಗತಿ ದೊಡ್ಡ ಸುದ್ದಿಯಾಗಿತ್ತು. ಈ ಘಟನೆ ಬಳಿಕ ಕಂಗನಾ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಇದರ ಜೊತೆಗೆ ಪ್ರಾಣ ರಕ್ಷಣೆಗಾಗಿ ಕಂಗನಾ ಮೃತ್ಯುಂಜಯ ಹೋಮದ ಮೊರೆ ಹೋಗಿದ್ದು, ತಮ್ಮ ತಾಯಿಯ ನಿವಾಸದಲ್ಲಿ ನಡೆದ ಹೋಮದಲ್ಲಿ ಪಾಲ್ಗೊಂಡಿದ್ದ ಕಂಗನಾ ಮಂತ್ರ ಪಠಿಸಿದ್ದಾರೆ.

TRENDING