Wednesday, September 23, 2020
Home ಕುಂದಗೋಳ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧನ ರಕ್ಷಿಸಿದ ಪೇದೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧನ ರಕ್ಷಿಸಿದ ಪೇದೆ

ಕುಂದಗೋಳ: ರಭಸವಾಗಿ ಹರಿಯುತ್ತಿದ್ದ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧನನ್ನು ನಗರ ಮೀಸಲು ಪಡೆಯ ಪೇದೆಯೊಬ್ಬರು ರಕ್ಷಿಸಿದ್ದು, ವೃದ್ಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ಇಮಾಂಸಾಬ್ ಕರೀಮಸಬ್ ಬೆಳಗಲಿ (72) ಎಂಬವರು ಊರ ಹೊರ ವಲಯದ ನಾರಾಯಣಪುರ ಗ್ರಾಮ ಬಳಿಯ ಬೆಣ್ಣೆ ಹಳ್ಳದ ದಂಡೆಯಲ್ಲಿ ಉರುವಲು ಕಟ್ಟಿಗೆ ತರಲು ಸೋಮವಾರ ಹೋಗಿದ್ದರು. ಕಟ್ಟಿಗೆ ಕಡಿಯುತ್ತಿದ್ದ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದಿದ್ದಾರೆ.

ಇದನ್ನು ಗಮನಿಸಿದ್ದ ಯುವಕರಿಬ್ಬರು ವೃದ್ಧನನ್ನು ರಕ್ಷಿಸಲು ಮುಂದಾದರೂ ಸಾಧ್ಯವಾಗದೇ ಅಸಹಾಯಕರಾಗಿ ಅಲ್ಲಿಯೇ ನಿಂತಿದ್ದಾರೆ. ಇದೇ ವೇಳೆ ಡ್ಯೂಟಿಗೆ ಎಂದು ಹುಬ್ಬಳ್ಳಿಗೆ ಬೈಕ್ ಮೇಲೆ ಬರುತಿದ್ದ ಯರಗುಪ್ಪಿ ಗ್ರಾಮದ ಪ್ರದೀಪ ಮಹಾದೇವಪ್ಪ ಅಣ್ಣಿಗೇರಿ ಪೊಲೀಸ್ ಪೇದೆಯನ್ನು ತಡೆದ ಯುವಕರು ವಿಷಯ ತಿಳಿಸಿದ್ದಾರೆ.

ಬಸವರಾಜ

ದಿ ನ್ಯೂಸ್ 24 ಕನ್ನಡ, ಕುಂದಗೋಳ

TRENDING