Sunday, September 20, 2020
Home ಸುದ್ದಿ ಜಾಲ ದೇವಮಾನವ ನಿತ್ಯಾನಂದನ ಕೈಲಾಸ ರಾಷ್ಟ್ರದಲ್ಲಿ ಹೊಸ ರಿಸರ್ವ್ ಬ್ಯಾಂಕ್; ಗಣೇಶ್ ಚೌತಿಯಂದು ನೋಟು ಬಿಡುಗಡೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ದೇವಮಾನವ ನಿತ್ಯಾನಂದನ ಕೈಲಾಸ ರಾಷ್ಟ್ರದಲ್ಲಿ ಹೊಸ ರಿಸರ್ವ್ ಬ್ಯಾಂಕ್; ಗಣೇಶ್ ಚೌತಿಯಂದು ನೋಟು ಬಿಡುಗಡೆ

ಹೊಸದಿಲ್ಲಿ: ಭಾರತದಿಂದ ಓಡಿಹೋಗಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವಮಾನವ, ನಿತ್ಯಾನಂದ, ಈಕ್ವೆಡಾರ್‌ ಬಳಿ ತನ್ನದೇ ಆದ ಕೈಲಾಸ ಎಂಬ ದೇಶವೊಂದನ್ನು ಸ್ಥಾಪಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದು ಎಲ್ಲರಿಗೂ ನೆನಪಿರಬಹುದು. ಈಗ, ಸಾಮಾಜಿಕ ಜಾಲತಾಣದಲ್ಲಿ ಹೊಸ ವೀಡಿಯೋ ಹರಿಬಿಟ್ಟಿರುವ ನಿತ್ಯಾನಂದ, ತಾನು ತನ್ನ ದೇಶದ ಆರ್ಥಿಕತೆಯ ನಿರ್ವಹಣೆಗಾಗಿ ಸ್ಥಾಪಿಸಿರುವ ರಿಸರ್ವ್‌ ಬ್ಯಾಂಕ್‌ ಆಫ್ ಕೈಲಾಸವನ್ನು ಇದೇ ಗಣೇಶ ಚತುರ್ಥಿಯಿಂದ ಆರಂಭಿಸುವುದಾಗಿ ಹೇಳಿಕೊಂಡಿದ್ದಾನೆ. ರಿಸರ್ವ್‌ ಬ್ಯಾಂಕ್‌ ಆಫ್ ಕೈಲಾಸದಿಂದ ಚಲಾವಣೆಗೆ ಬರಲಿರುವ ನೋಟುಗಳ ವಿನ್ಯಾಸ ಪೂರ್ಣಗೊಂಡಿದ್ದು, ಬ್ಯಾಂಕ್‌ ಆರಂಭಗೊಂಡ ಬೆನ್ನಲ್ಲೇ ನೋಟುಗಳೂ ಬಿಡುಗಡೆಯಾಗಲಿವೆ ಎಂದು ನಿತ್ಯಾನಂದ ತಿಳಿಸಿದ್ದಾನೆ.  

TRENDING