Tuesday, September 22, 2020
Home ಜಿಲ್ಲೆ ಯುಕೆಪಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ : ಗೋವಿಂದ ಕಾರಜೋಳ

ಇದೀಗ ಬಂದ ಸುದ್ದಿ

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಮಹಾರಾಷ್ಟ್ರ ಕಟ್ಟಡ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ 3 ಅಂತಸ್ತಿದ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಯುಕೆಪಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ : ಗೋವಿಂದ ಕಾರಜೋಳ

ಯುಕೆಪಿ ಯೋಜನೆಯ ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಬಾಗಲಕೋಟೆಯಲ್ಲಿಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದರು.

ನಂತರ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ದಿ. ರಾಮಕೃಷ್ಣ ಹೆಗ್ಗಡೆ ಬಾಗಲಕೋಟೆ ನವನಗರವನ್ನು ಚಂಡಿಗಡದ ಮಾದರಿಯಲ್ಲಿ ನಿರ್ಮಿಸುವ ಕನಸನ್ನು ಹೊಂದಿದ್ದರು. ಬಿಡಿಟಿಎ ಅಧ್ಯಕ್ಷರಾಗಿರುವ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ರಾಮಕೃಷ್ಣ ಹೆಗಡೆ ಅವರ ಕನಸನ್ನು ಸಾಕಾರಗೊಳಿಸಲಿದ್ದಾರೆ ಎಂದರು.

ದಿ ನ್ಯೂಸ್ 24 ಕನ್ನಡ

TRENDING