Monday, September 21, 2020
Home ದೇಶ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ

ಇದೀಗ ಬಂದ ಸುದ್ದಿ

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

84 ವರ್ಷದ ಮುಖರ್ಜಿ ಅವರು ಈ ತಿಂಗಳ 10ರಂದು ಇಲ್ಲಿನ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING