Monday, September 21, 2020
Home ಸುದ್ದಿ ಜಾಲ ಸಚಿವ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆಗೆ ಬಿಜೆಪಿ ನಾಯಕರು ಕಂಗಾಲು.!

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಸಚಿವ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆಗೆ ಬಿಜೆಪಿ ನಾಯಕರು ಕಂಗಾಲು.!

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿ, ಉಪ ಚುನಾವಣೆಯಲ್ಲಿನ ಗೆಲುವಿನ ನಂತರ ತಾವು ಬಯಸಿದಂತೆ ಯಡಿಯೂರಪ್ಪನವರ ಸಂಪುಟದಲ್ಲಿ ಜಲಸಂಪನ್ಮೂಲ ಖಾತೆ ಗಿಟ್ಟಿಸಿಕೊಂಡಿದ್ದಾರೆ.

ಇದೀಗ ರಮೇಶ್ ಜಾರಕಿಹೊಳಿ ಬಿಜೆಪಿ ಕೇಂದ್ರ ವರಿಷ್ಠರ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆನ್ನಲಾಗಿದ್ದು, ಇದು ಬಿಜೆಪಿ ನಾಯಕರಿಗೆ ತಲೆನೋವು ತಂದಿದೆ ಎನ್ನಲಾಗಿದೆ. ಹೌದು, ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ತಮಗೆ ಮಾತು ಕೊಟ್ಟಂತೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ರಮೇಶ್ ಜಾರಕಿಹೊಳಿ ಅಹವಾಲು ಮಂಡಿಸಿದ್ದು, ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರ ಜೊತೆ ವಿಧಾನಪರಿಷತ್ ಸದಸ್ಯ ಯೋಗೀಶ್ವರ್ ಸಹ ನವದೆಹಲಿಗೆ ತೆರಳಿದ್ದು, ತಮಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆನ್ನಲಾಗಿದೆ. ಕೊರೊನಾ ಸಂಕಷ್ಟ, ಕರ್ನಾಟಕದಲ್ಲಿನ ಪ್ರವಾಹ ಪರಿಸ್ಥಿತಿ ಹಾಗೂ ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಪ್ರಕರಣದ ನಡುವೆ ಅಧಿಕಾರ ಪಡೆಯಲು ಇವರುಗಳು ಲಾಬಿ ನಡೆಸುತ್ತಿರುವುದು ಬಿಜೆಪಿ ಕೇಂದ್ರ ನಾಯಕರಿಗೆ ಇರುಸುಮುರುಸು ತಂದಿದೆ ಎನ್ನಲಾಗಿದೆ.

TRENDING