Tuesday, September 22, 2020
Home ಜಿಲ್ಲೆ ಜಿಲ್ಲಾ ಸುದ್ದಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ: ಗಿರೀಶ್ ನಂದನ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ: ಗಿರೀಶ್ ನಂದನ್

ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಗಣೇಶ ಚತುರ್ಥಿ ಬಂದಿದೆ ಸೋಂಕು ಹರಡುವ ಭೀತಿಯ ಕಾರಣ ಹೆಚ್ಚು ಜನರು ಸೇರುವಂತಿಲ್ಲ ಎಂದು ಸರ್ಕಾರ ಹೇಳಿದೆ. ಗಣೇಶ ಚತುರ್ಥಿ ಆಚರಣೆ ಮಾಡಲು ಸರ್ಕಾರ ಮಾರ್ಗಸೂಚನೆಯನ್ನು ಪ್ರಕಟಿಸಿದೆ ಎಂದು ಉಪವಿಭಾಗ ಅಧಿಕಾರಿ ಗಿರೀಶ್ ನಂದನ್ ಹೇಳಿದರು.

ಸೋಮವಾರ ಲಯನ್ಸ್ ಹಾಲ್ ನಲ್ಲಿ ಕರೆದಿದ್ದ ಸಾರ್ವಜನಿಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಭೀತಿಯ ಕಾರಣ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಯಲ್ಲಿಯೇ ಆಚರಿಕೊಳ್ಳಬಹುದು ಎಂದು ಹೇಳಿದರು.

ತಾಲೂಕು ತಹಸೀಲ್ದಾರ್ ಹಾಗೂ  ದಂಡಾಧಿಕಾರಿಗಳಾದ ಮಂಜುನಾಥ್ ಮಾತನಾಡಿ ಹಬ್ಬವನ್ನು ಸಾರ್ವಜನಿಕ ಸ್ಥಳಗಳಲ್ಲಿ(ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಯಾವುದೇ ಕಾರಣಕ್ಕೂ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ. ಗಣೇಶ ಮೂರ್ತಿಯನ್ನು ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಮೆರವಣಿಗೆ ಮಾಡುವಂತಿಲ್ಲ ಮೆರವಣಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಮನೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಮನೆ ಹಾಗೂ ದೇವಸ್ಥಾನದ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು. ಆದೇಶದ ವಿರುದ್ದ ನೆಡೆದುಕ್ಕೊಳ್ಳುವವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರದೀಪ್

ದಿ ನ್ಯೂಸ್ 24 ಕನ್ನಡ

TRENDING