Thursday, September 24, 2020
Home ಅಂತರ್ ರಾಜ್ಯ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಮಧ್ಯಪ್ರದೇಶ ಸಿಎಂ ಚೌಹಾಣ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಮಧ್ಯಪ್ರದೇಶ ಸಿಎಂ ಚೌಹಾಣ್

 ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳು ಅಲ್ಲಿನ ಸ್ಥಳೀಯರಿಗೆ ಮಾತ್ರ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಘೋಷಿಸಿದ್ದಾರೆ.

ಮಧ್ಯಪ್ರದೇಶ ಸರ್ಕಾರ ಇವತ್ತು ಮುಖ್ಯ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ರಾಜ್ಯದ ಯುವಜನಾಂಗಕ್ಕೆ ಮಾತ್ರ ಸರ್ಕಾರಿ ಕೆಲಸ ನೀಡುವಂತೆ ಮಾಡಲು ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಮಧ್ಯಪ್ರದೇಶದ ಸಂಪನ್ಮೂಲಗಳು ಇಲ್ಲಿನ ಮಕ್ಕಳಿಗಾಗಿ ಮಾತ್ರ ಎಂದು ಶಿವರಾಜ್ ಚೌಹಾಣ್ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಸರ್ಕಾರಿ ಕೆಲಸ ನೀಡುವಾಗ ಮಧ್ಯಪ್ರದೇಶದವರಿಗೆ ಆದ್ಯತೆ ನೀಡಲಾಗುವುದು. ಹತ್ತು ಮತ್ತು ಹನ್ನೆರಡನೇ ತರಗತಿಯ ಅಂಕಗಳನ್ನು ಆಧರಿಸಿ ಸ್ಥಳೀಯ ಯುವಕರಿಗೆ ನೌಕರಿ ನೀಡುವ ಕ್ರಮ ಆರಂಭಿಸಲಾಗುವುದು ಎಂದು ಚೌಹಾಣ್ ಈ ಹಿಂದೆ ಹೇಳಿದ್ದರು.

 ಮಧ್ಯಪ್ರದೇಶದ ಯುವಕರಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ ನೀಡಲಾಗುವುದು. ಉದ್ಯೋಗವಕಾಶಗಳು ಕಡಿಮೆಯಾಗುತ್ತಿರುವ ಹೊತ್ತಲ್ಲಿ ನಮ್ಮ ಯುವಕರ ಬಗ್ಗೆ ಕಾಳಜಿ ವಹಿಸಬೇಕಾದುದು ನಮ್ಮ ಕರ್ತವ್ಯ ಎಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಜನರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಚೌಹಾಣ್ ಹೇಳಿದ್ದರು.  

TRENDING