Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ : ಪತ್ತೆಯಾಗದ 2 ಮೃತದೇಹ, 12ನೇ ದಿನವೂ ಮುಂದುವರಿದ ಶೋಧಕಾರ್ಯ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ : ಪತ್ತೆಯಾಗದ 2 ಮೃತದೇಹ, 12ನೇ ದಿನವೂ ಮುಂದುವರಿದ ಶೋಧಕಾರ್ಯ

ಮಡಿಕೇರಿ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ತಲಕಾವೇರಿಯ ಸಮೀಪದ ಬ್ರಹ್ಮಗಿರಿ ಬೆಟ್ಟದಲ್ಲಿನ ಭೂಕುಸಿತ ಕಾರಣ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮನೆ ನೆಲಸಮವಾದ ಪ್ರಕರಣದಲ್ಲಿ ಘಟನೆ ನಡೆದು 12 ದಿನಗಳು ಕಳೆದರೂ, ಈವರೆಗೆ ಇಬ್ಬರ ಶವಗಳನ್ನು ಪತ್ತೆ ಮಾಡಲಾಗಿಲ್ಲ.

ತಲಕಾವೇರಿಯ ಮುಖ್ಯ ಅರ್ಚಕ, ನಾರಾಯಣ ಆಚಾರ್ ಅವರ ಪತ್ನಿ, ಶಾಂತಾ, ಸಹೋದರ ಆನಂದ ತೀರ್ಥ ಮತ್ತು ಇಬ್ಬರು ಸಹಾಯಕ ಪುರೋಹಿತರಾದ ರವಿಕೀರನ್ ಮತ್ತು ಶ್ರೀನಿವಾಸ್ ದುರಂತದ ನಂತರ ನಾಪತ್ತೆಯಾಗಿದ್ದರು. ಈವರೆಗೆ ಮೂರು ಶವಗಳು ಪತ್ತೆಯಾಗುದ್ದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್.ಡಿ.ಆರ್.ಎಫ್), ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿಯಂತ್ರಗಳ ಸಹಾಯದಿಂದ ಪ್ರದೇಶವನ್ನು ಪಟ್ಟುಬಿಡದೆ ಶೋಧಿಸಿದ್ದಾರೆ

ಆದರೆ ಸಹಾಯಕ ಅರ್ಚಕ ಶ್ರೀನಿವಾಸ್ ಮತ್ತು ನಾರಾಯಣ ಆಚಾರ್ ಪತ್ನಿ ಶಾಂತಾ ಅವರ ಶವಗಳು ಇದುವರೆಗೆ ಪತ್ತಾಯಾಗಿಲ್ಲ. ಶನಿವಾರ ಸಹಾಯಕ ರವಿಕೀರಣ್ ಅವರ ಶವ ಪತ್ತೆಯಾಗಿತ್ತು. ನಂತರ, ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ರಕ್ಷಣಾ ತಂಡಗಳಿಗೆ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲು ಸೂಚಿಸಿದ್ದರು. ಆದರೆ ಅದರ ನಂತರ ಇದುವರೆಗೆ ಯಾರೊಬ್ಬರ ಶವವೂ ಪತ್ತೆಯಾಗಿಲ್ಲ.

ರಕ್ಷಣಾ ತಂಡಗಳು ಮಂಗಳವಾರವೂ ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಆದರೆ ಭಾರೀ ಮಳೆ ಮತ್ತು ದಟ್ಟವಾದ ಮಂಜಿನಿಂದಾಗಿ ರಕ್ಷಣಾ ಕಾರ್ಯವು ನಿಧಾನವಾಗಿದೆ. ಭಾರಿ ಮಳೆ ಮತ್ತು ಮತ್ತಷ್ಟು ಭೂಕುಸಿತದ ಸಾಧ್ಯತೆಗಳ ಕಾರಣ, ಅಗೆಯುವ ಯಂತ್ರಗಳ ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಇತರ ತಂಡಗಳುರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಶೀಘ್ರದಲ್ಲೇ ಇತರ ಎರಡು ಶವಗಳನ್ನು ಪತ್ತೆ ಮಾಡುವ ನಿರೀಕ್ಷೆಯಿದೆ.

TRENDING