Saturday, September 19, 2020
Home ಜಿಲ್ಲೆ ಉಡುಪಿ ಉಡುಪಿ:ದೋಣಿ ದುರಂತದಲ್ಲಿ ನೀರುಪಾಲಾದ ನಾಲ್ವರ ಮೃತದೇಹ ಪತ್ತೆ

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

ಉಡುಪಿ:ದೋಣಿ ದುರಂತದಲ್ಲಿ ನೀರುಪಾಲಾದ ನಾಲ್ವರ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಡೆರಿಯಲ್ಲಿ ಸಮುದ್ರದಲ್ಲಿ ನಡೆದ ದೋಣಿ ದುರಂತದಲ್ಲಿ ನೀರುಪಾಲಾದ ನಾಲ್ವರ ಮೃತದೇಹ ಪತ್ತೆಯಾಗಿದೆ. ನಿನ್ನೆ ದೋಣಿ ದುರಂತ ಸಂಭವಿಸಿದ್ದು ಇಂದು ಬೆಳಿಗ್ಗೆ ನಾಗ ಖಾರ್ವಿ ಅವರ ಮೃತದೇಹ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಅಳಿವೆ ಬಾಗಿಲಿನಿಂದ ದಕ್ಷಿಣ ಭಾಗದಲ್ಲಿ ಸುಮಾರು ಒಂದೂವರೆ ಕಿ.ಮೀ ದೂರದ ನಾಗೂರಿನಲ್ಲಿ ಪತ್ತೆಯಾಗಿತ್ತು. ರಾತ್ರಿ ವೇಳೆಗೆ ಲಕ್ಷ್ಮಣ ಖಾರ್ವಿ, ಶೇಖರ ಖಾರ್ವಿ ಮತ್ತು ಮಂಜುನಾಥ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ದೋಣಿ ದುರಂತವಾದ ಸ್ಥಳದಿಂದ ದಕ್ಷಿಣ ಭಾಗದ 5 ಕಿ. ಮೀ ದೂರದ ಆದ್ರಗೋಳಿಯಲ್ಲಿ ಲಕ್ಷ್ಮಣ ಖಾರ್ವಿ, ಅಲ್ಲಿಂದ ಒಂದು ಕಿ. ಮೀ ದೂರದಲ್ಲಿ ಶೇಖರ ಖಾರ್ವಿ , ಗಂಗೇಬೈಲ್ ಬಳಿ ಮಂಜುನಾಥ ಖಾರ್ವಿ ಮೃತದೇಹ ಪತ್ತೆಯಾಗಿದೆ.  

TRENDING