Sunday, September 27, 2020
Home ಬೆಂಗಳೂರು ಕೊರೊನಾ ಭೀತಿ; ಐಐಎಸ್ಸಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕೊರೊನಾ ಭೀತಿ; ಐಐಎಸ್ಸಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು, ಆಗಸ್ಟ್ 19 : ಕೋವಿಡ್-19 ಸೋಂಕಿನ ಭೀತಿಯ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಐಐಎಸ್ಸಿಯಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಸಂದೀಪ್ ಕುಮಾರ್ (24) ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢ್ ಮೂಲದ ಸಂದೀಪ್ ಕುಮಾರ್ ಮಂಗಳವಾರ ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂದೀಪ್ ಕುಮಾರ್ ಸ್ನೇಹಿತರೊಬ್ಬರಿಗೆ ಇ-ಮೇಲ್ ಕಳಿಸಿದ್ದಾರೆ. ‘ನನಗೆ ಕೊರೊನಾ ಪಾಸಿಟಿವ್ ಇರುವಂತೆ ಕಾಣುತ್ತಿದೆ. ಜೊತೆಗೆ ಭಯವಾಗುತ್ತಿದೆ’ ಎಂದು ಬರೆದಿದ್ದಾರೆ. ಪೊಲೀಸರು ಸ್ನೇಹಿತ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಸದಾಶಿವನಗರ ಠಾಣೆ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ವಿದ್ಯಾರ್ಥಿಯ ಕುಟುಂಬ ಸದಸ್ಯರಿಗೆ ಮಾಹಿತಿಯನ್ನು ನೀಡಿದ್ದಾರೆ.

ಐಐಎಸ್ಸಿ ಪ್ರಕಟಣೆ : ವಿದ್ಯಾರ್ಥಿ ಆತ್ಮಹತ್ಯೆ ಬಗ್ಗೆ ಐಐಎಸ್ಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಇದೊಂದು ದುಃಖದ ಸಂಗತಿ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮಾನಸಿಕವಾಗಿ ಸದೃಡವಾಗಿರಬೇಕು. ಇದಕ್ಕಾಗಿ ಅಗತ್ಯ ವೈದ್ಯಕೀಯ ಸಲಹೆ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮಂಗಳವಾರ 2,242 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,106ಕ್ಕೆ ಏರಿಕೆಯಾಗಿದೆ.

TRENDING