Wednesday, September 23, 2020
Home ಸುದ್ದಿ ಜಾಲ ಕುದುರೆ ರೇಸ್ ಮೇಲೂ ಕೊರೊನಾ ಕರಿನೆರಳು: 10ಮಂದಿ ಜಾಕಿಗಳಲ್ಲಿ ವೈರಸ್ ದೃಢ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕುದುರೆ ರೇಸ್ ಮೇಲೂ ಕೊರೊನಾ ಕರಿನೆರಳು: 10ಮಂದಿ ಜಾಕಿಗಳಲ್ಲಿ ವೈರಸ್ ದೃಢ

ಬೆಂಗಳೂರು: ನಗರದ ಕುದುರೆ ರೇಸ್ ಮೇಲೂ ಕೊರೋನಾ ಕರಿನೆರಳು ಬಿದ್ದಿದ್ದು, 10 ಮಂದಿ ಜಾಕಿಗಳಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ರೇಸಿಂಗ್ ಸೀಸನ್ ಆರಂಭಕ್ಕೆ ತಯಾರಿಗಳು ನಡೆಯುತ್ತಿದ್ದು, ರೇಸ್ ನಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಿಟಿಸಿಯ ಟ್ರ್ಯಾಕ್ ನಲ್ಲಿ ತರಬೇತಿ ನಡೆಸಲು ಬೆಂಗಳೂರು ಮೂಲದ 55 ಜಾಕಿಗಳು ಮುುಂದಾಗಿದ್ದರು. ಹೀಗಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಪ್ರಮಾಣಪತ್ರ ಸಲ್ಲಿಸುವಂತೆ ಕ್ಲಬ್ ಅಧಿಕಾರಿಗಳು ಸೂಚಿಸಿದ್ದರು. ಇದರಂತೆ ಇದೀಗ 10 ಮಂದಿ ಜಾಕಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.

ಈ ನಡುವೆ ಕೆಲ ದಿನಗಳ ಹಿಂದಷ್ಟೇ 10 ಮಂದಿ ಸೋಂಕಿತ ಜಾಕಿಗಳಲ್ಲಿ ಒಬ್ಬರು ಕೆಲ ದಿನಗಳ ಹಿಂದಷ್ಟೇ ಕ್ಲಬ್’ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಸೋಂಕಿತ ಜಾಕಿ ಕ್ಲಬ್’ಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಜಾಕಿ ಕ್ಲಬ್ ಕಚೇರಿಗೆ ಪ್ರವೇಶ ಮಾಡಿದ್ದ ಹಿನ್ನೆಲೆಯಲ್ಲಿ ಎಲ್ಲ ಉದ್ಯೋಗಿಗಳಿಗೆ ಕ್ಲಬ್ ಖಾಲಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದು, ಸ್ಯಾನಿಟೈಸ್ ಮಾಡುವ ಕಾರ್ಯ ಮಾಡುತ್ತಿದೆ ಎಂದು ತಿಳಿದುಬಂದಿದೆ.

TRENDING