Saturday, September 19, 2020
Home ಅಂತರ್ ರಾಷ್ಟ್ರೀಯ ಇಂಡೊನೇಷ್ಯಾ: 6.9 ತೀವ್ರತೆಯ ಭೂಕಂಪ

ಇದೀಗ ಬಂದ ಸುದ್ದಿ

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ಇಂಡೊನೇಷ್ಯಾ: 6.9 ತೀವ್ರತೆಯ ಭೂಕಂಪ

ಜಕಾರ್ತ: ಇಂಡೊನೇಷ್ಯಾದ ರಾಜಧಾನಿ ಜಕಾರ್ತದ ಸಮೀಪ ಬುಧವಾರ ಬೆಳಗ್ಗೆ ಭೂಕಂಪ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 6.9 ತೀವ್ರತೆ ದಾಖಲಾಗಿದೆ.

ಆದರೆ ತಕ್ಷಣಕ್ಕೆ ಯಾವುದೇ ಹಾನಿ ಸಂಭವಿಸಿದ ವರದಿಯಾಗಿಲ್ಲ ಎಂದು ಅಮೆರಿಕದ ವಿಜ್ಞಾನ ಸಂಸ್ಥೆ ತಿಳಿಸಿದೆ. ಬೆಳಗ್ಗೆ 3. 45ರ ಸುಮಾರಿಗೆ ಭೂಕಂಪ ಸಂಭವಿಸಿರುವುದನ್ನು ಭಾರತೀಯ ಭೂಕಂಪನ ಶಾಸ್ತ್ರ ಹಾಗೂ ಹವಾಮಾನ ಇಲಾಖೆಯು ಖಚಿತಪಡಿಸಿದೆ.

ಜಕಾರ್ತದಿಂದ 633 ಕಿ.ಮೀ ದೂರದದಲ್ಲಿನ ವಾಯವ್ಯ ಭಾಗದಲ್ಲಿ ಕಂಪನವಾಗಿದೆ. ಭೂಮಿಯ ಮೇಲ್ಮೈನಿಂದ 40 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ.

ಇಂಡೊನೇಷ್ಯಾ ಜಗತ್ತಿನಲ್ಲಿ ಅತಿ ಹೆಚ್ಚು ನೈಸರ್ಗಿಕ ವಿಕೋಪಕ್ಕೆ ತುತ್ತಾಗುವ ದೇಶವಾಗಿದೆ.

TRENDING