Thursday, September 24, 2020
Home ಅಂತರ್ ರಾಜ್ಯ ಇಡುಕ್ಕಿ ಭೂಕುಸಿತ: ಮತ್ತೆ ಮೂರು ಶವಗಳು ಪತ್ತೆ,61ಕ್ಕೇರಿದ ಮೃತರ ಸಂಖ್ಯೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಇಡುಕ್ಕಿ ಭೂಕುಸಿತ: ಮತ್ತೆ ಮೂರು ಶವಗಳು ಪತ್ತೆ,61ಕ್ಕೇರಿದ ಮೃತರ ಸಂಖ್ಯೆ

 ಇಡುಕ್ಕಿ: ಇಲ್ಲಿನ ಪೆಟ್ಟಿಮುಡಿ ಎಂಬಲ್ಲಿ ಆ.7ರಂದು ಸಂಭವಿಸಿದ್ದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಮಂಗಳವಾರ ಮತ್ತೆ ಮೂರು ಶವಗಳು ಪತ್ತೆಯಾಗಿದ್ದು, ಇನ್ನೂ 9 ಜನರು ನಾಪತ್ತೆಯಾಗಿದ್ದಾರೆ.

ಆರು ವರ್ಷದ ಬಾಲಕನ ಶವ ಹಾಗೂ 57 ವರ್ಷದ ವ್ಯಕ್ತಿಯೊಬ್ಬರ ಶವವನ್ನು ಗುರುತಿಸಲಾಗಿದ್ದು, ಮತ್ತೊಂದು ಶವದ ಗುರುತು ಇನ್ನಷ್ಟೇ ಸಿಗಬೇಕಿದೆ. ಚೆನ್ನೈನಿಂದ ನಾಲ್ವರು ಸದಸ್ಯರ ತಂಡವೊಂದು ಎರಡು ಗ್ರೌಂಡ್‌ ಪೆನೆಟ್ರೇಟಿಂಗ್‌ ರಡಾರ್‌(ಜಿಪಿಆರ್‌)ಗಳೊಂದಿಗೆ ಮಂಗಳವಾರ ಮಧ್ಯಾಹ್ನ ಶೋಧ ಕಾರ್ಯಕ್ಕೆ ಸೇರಿಕೊಂಡಿದೆ ಎಂದು ಇಡುಕ್ಕಿ ಜಿಲ್ಲಾ ಕಲೆಕ್ಟರ್‌ ಎಚ್‌.ದಿನೇಶ್‌ ತಿಳಿಸಿದರು.

ಭೂಕುಸಿತದಲ್ಲಿ 20 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದವು. ಘಟನೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ. ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಪೊಲೀಸ್‌ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

TRENDING