Thursday, September 24, 2020
Home ಸುದ್ದಿ ಜಾಲ ಜಿಯೋ ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ - ಇಲ್ಲಿದೆ ಮಾಹಿತಿ

ಇದೀಗ ಬಂದ ಸುದ್ದಿ

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ...

ವಿಜಯಪುರ: ಜಿಲ್ಲೆ ಪೊಲೀಸರು ಎಎಸ್ ಪಿ ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಬಳುಸುತ್ತಿದ್ದ 3 ಮೊಬೈಲ್, ಸಿಗರೇಟ್, ತಂಬಾಕು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಜಿಯೋ ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ – ಇಲ್ಲಿದೆ ಮಾಹಿತಿ

ಮುಂಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬವೆಂದೇ ಹೇಳಲಾಗುವ ಐಪಿಎಲ್ ಶೀಘ್ರದಲ್ಲೇ ಶುರುವಾಗಲಿದೆ. ಐಪಿಎಲ್ ಕುರಿತಾಗಿ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಇದೇ ವೇಳೆ ಜಿಯೋ ರಿಚಾರ್ಜ್ ನಿಂದ ಉಚಿತವಾಗಿ ಐಪಿಎಲ್ ವೀಕ್ಷಿಸಬಹುದಾಗಿದೆ. ಹಾಟ್ ಸ್ಟಾರ್ ಮೊಬೈಲ್ ಆಪ್ ನಲ್ಲಿ ಐಪಿಎಲ್ ಅನ್ನು ನೇರವಾಗಿ ವೀಕ್ಷಿಸಲು ಸಾಧ್ಯವಿದೆ.

ಜಿಯೋ ಆಯ್ದ ಯೋಜನೆಗಳ ಪ್ರಕಾರ ರೀಚಾರ್ಜ್ ಮಾಡಿಸಿದರೆ ಹಾಟ್ ಸ್ಟಾರ್ ಚಂದಾದಾರಿಕೆ ಉಚಿತವಾಗಿ ಸಿಗಲಿದ್ದು, ಈ ಮೂಲಕ ಉಚಿತವಾಗಿ ಐಪಿಎಲ್ ವೀಕ್ಷಿಸಬಹುದಾಗಿದೆ. ಜಿಯೋ ಫೈಬರ್ ಬ್ರಾಡ್ ಬ್ಯಾಂಡ್ ರೀಚಾರ್ಜ್ ಮೂಲಕವೂ ಉಚಿತವಾಗಿ ಐಪಿಎಲ್ ವೀಕ್ಷಿಸುವ ಅವಕಾಶ ಪಡೆಯಬಹುದು.

2599 ರೂಪಾಯಿ ಜಿಯೋ ವಾರ್ಷಿಕ ಚಂದಾದಾರರಾದಲ್ಲಿ 12 ತಿಂಗಳಿಗೆ 740 ಜಿಬಿ ಡೇಟಾ ಸಿಗಲಿದೆ. ಡಿಸ್ನಿ ಹಾಗೂ ಹಾಟ್ ಸ್ಟಾರ್ ವಾರ್ಷಿಕ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು. ಜಿಯೋ ಫೈಬರ್ ಬ್ರಾಡ್ ಬ್ಯಾಂಡ್ 840 ರೂಪಾಯಿಗಿಂತ ಜಾಸ್ತಿ ರಿಚಾರ್ಜ್ ಮಾಡಿಸುವ ಯೋಜನೆಗಳಿದ್ದು, ಹಾಟ್ ಸ್ಟಾರ್ ಹಾಗೂ ಡಿಸ್ನಿ ವಾರ್ಷಿಕ ಚಂದಾದಾರಿಕೆ ಉಚಿತವಾಗಿ ಸಿಗಲಿದೆ ಎನ್ನಲಾಗಿದೆ.

TRENDING