Wednesday, September 23, 2020
Home ಸುದ್ದಿ ಜಾಲ 'ಪಿಎಂ ಕೇರ್ಸ್' ಫಂಡ್ ಗೆ ಸಂಗ್ರಹವಾದ ಹಣದ ಮಾಹಿತಿ ಬಹಿರಂಗ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

‘ಪಿಎಂ ಕೇರ್ಸ್’ ಫಂಡ್ ಗೆ ಸಂಗ್ರಹವಾದ ಹಣದ ಮಾಹಿತಿ ಬಹಿರಂಗ

ಕೊರೊನಾ ಸೋಂಕು ತಡೆಗೆ ಅಗತ್ಯ ಸಾಧನ ಸಲಕರಣೆ ಹೊಂದುವ ಸಲುವಾಗಿ ಮತ್ತು ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ಪರಿಹಾರ’ (ಪಿಎಂ ಕೇರ್ಸ್) ನಿಧಿಯನ್ನು ಸ್ಥಾಪಿಸಿತ್ತು.

ಪ್ರಧಾನಿಯವರು ಪಿಎಂ ಕೇರ್ಸ್ ನಿಧಿಗೆ ಪದನಿಮಿತ್ತ ಅಧ್ಯಕ್ಷರಾಗಿದ್ದು, ರಕ್ಷಣಾ ಮತ್ತು ಗೃಹ ಸಚಿವರು ಟ್ರಸ್ಟಿಗಳಾಗಿದ್ದಾರೆ. ಈ ನಿಧಿ ಆರಂಭವಾದಾಗಿನಿಂದಲೂ ಪ್ರತಿಪಕ್ಷಗಳು ಅಪಸ್ವರ ತೆಗೆಯುತ್ತಲೇ ಬಂದಿದ್ದವು. ಜೊತೆಗೆ ಈ ಹಣವನ್ನು ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು.

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪಿಎಂ ಕೇರ್ಸ್ ಹಣವನ್ನು ಎನ್.ಡಿ.ಆರ್.ಎಫ್.ಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರ ಮಧ್ಯೆ ಸರ್ಕಾರ ಪಿಎಂ ಕೇರ್ಸ್ ನಿಧಿಗೆ ಇದುವರೆಗೆ ಸಂಗ್ರಹವಾಗಿರುವ ಹಣದ ಮಾಹಿತಿ ನೀಡಿದ್ದು, ಒಟ್ಟು 3500 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಹೇಳಿದೆ. ಈ ಪೈಕಿ 2000 ಕೋಟಿ ರೂ. ವೆಚ್ಚದಲ್ಲಿ 50,000 ವೆಂಟಿಲೇಟರ್ ಗಳನ್ನು ಖರೀದಿಸಲಾಗಿದ್ದು, ನೂರು ಕೋಟಿ ರೂಪಾಯಿಗಳನ್ನು ಲಸಿಕೆಯ ಸಂಶೋಧನೆಗೆ ನೀಡಲಾಗಿದೆ. ಅಲ್ಲದೆ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರ ನೆರವಿಗಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸಿಸಲಾಗಿದೆ ಎಂದು ತಿಳಿಸಲಾಗಿದೆ.

TRENDING