Monday, September 21, 2020
Home ದೆಹಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ಹೊಸದಿಲ್ಲಿ, ಆ.19: ಭಾರತದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಶ್ವಾಸಕೋಶದ ಸೋಂಕಿನ ಲಕ್ಷಣ ಉಲ್ಬಣಗೊಳ್ಳುವುದರೊಂದಿಗೆ ಅವರ ಆರೋಗ್ಯ ಸ್ಥಿತಿಯು ಬುಧವಾರ ಮತ್ತಷ್ಟು ಹದಗೆಟ್ಟಿದೆ. ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ತಜ್ಞ ವೈದ್ಯರ ತಂಡ ಅವರ ಮೇಲೆ ನಿಗಾವಹಿಸಿದೆ ಎಂದು ಸೇನೆಯ ರಿಸರ್ಚ್ ಹಾಗೂ ರೆಫರಲ್ ಆಸ್ಪತ್ರೆ ಪತ್ರಿಕಾಪ್ರಕಟಣೆಯೊಂದರಲ್ಲಿ ತಿಳಿಸಿದೆ.

84ರ ಹರೆಯದ ಮುಖರ್ಜಿ ಆಗಸ್ಟ್ 10 ರಂದು ದಿಲ್ಲಿಯ ಕಂಟೋನ್ಮೆಂಟ್ ಆಸ್ಪತ್ರೆಗೆ ದಾಖಲಾಗಿದ್ದರು.

ಮೆದುಳಿನ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕಲು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಅಂದಿನಿಂದ ಅವರು ಕೋಮಾದಲ್ಲಿದ್ದಾರೆ. ಅವರಿಗೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿತ್ತು.

ಮುಖರ್ಜಿ 2012ರಿಂದ 2017ರ ತನಕ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು

TRENDING