Sunday, September 27, 2020
Home ಸುದ್ದಿ ಜಾಲ ಕೊರೊನಾ ಎಫೆಕ್ಟ್: ರೈಲ್ವೇ ಫ್ಲಾಟ್‌ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ - ಅಧ್ಯಕ್ಷ ವಿ.ಕೆ. ಯಾದವ್

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕೊರೊನಾ ಎಫೆಕ್ಟ್: ರೈಲ್ವೇ ಫ್ಲಾಟ್‌ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ – ಅಧ್ಯಕ್ಷ ವಿ.ಕೆ. ಯಾದವ್

ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಲು ಸಿದ್ದತೆ ನಡೆದಿದೆ ಎಂದು ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಪ್ಲಾಟ್ ಫಾರ್ಮ್ ಟಿಕೆಟ್ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಯಾದವ್ ಹೇಳಿದ್ದಾರೆ. ಕೊರೊನಾ ಕಡಿಮೆಯಾದ ನಂತರ ಟಿಕೆಟ್ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಕಾರಣದಿಂದ ರೈಲು ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸಲು ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ ಮಾಡಲು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜನ ಅನಗತ್ಯವಾಗಿ ಪ್ಲಾಟ್ ಫಾರ್ಮ್ ಗೆ ಬರುವುದನ್ನು ತಡೆಯಲು ಸಾಮಾಜಿಕ ಅಂತರ ಅನುಸರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದ ಪುಣೆ ಜಂಕ್ಷನ್ ನಲ್ಲಿ ಪ್ಲಾಟ್ ಫಾರ್ಮ್ ಶುಲ್ಕ 50 ರೂ.ಗೆ ಹೆಚ್ಚಳ ಮಾಡಿದ್ದು, ಭಾರೀ ಹೊರೆಯಾಗಿದೆ ಎಂದು ದೂರಲಾಗಿದೆ.

TRENDING