Thursday, September 24, 2020
Home ಜಿಲ್ಲೆ ರಾಯಚೂರು ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿದ ಘಟನೆ: ಇಬ್ಬರ ಮೃತದೇಹಗಳು ಪತ್ತೆ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿದ ಘಟನೆ: ಇಬ್ಬರ ಮೃತದೇಹಗಳು ಪತ್ತೆ

ರಾಯಚೂರು ಜಿಲ್ಲೆಪೆದ್ದಕುರಂ (ಕುರ್ವಕುಲ) ಸಮೀಪದ ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳು ತೆಲಂಗಾಣ ಗಡಿ ಭಾಗದ ಜುರಾಲಾ ಸಮೀಪದ ಅಣೆಕಟ್ಟು ಬಳಿ ಬುಧವಾರ ಬೆಳಿಗ್ಗೆ 7.15ಕ್ಕೆ ಪತ್ತೆಯಾಗಿವೆ. ಆದರೆ, ಅವು ಯಾರವು ಎಂಬುದು ಗೊತ್ತಾಗಿಲ್ಲ.

ಘಟನೆ ನಡೆದು ಒಂದು ದಿನದ ಬಳಿಕ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಂಗಳವಾರ ಇಡೀ ದಿನ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗದ ಸಂದರ್ಭದಲ್ಲಿ, ನಾಲ್ವರು ಜುರಾಲಾ ಅಣೆಕಟ್ಟು ಬಳಿ ಸಿಲುಕಿರಬಹುದು ಎಂದು ಎನಡಿಆರೆಫ್ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದರು.

ಸೋಮವಾರ (ಆಗಸ್ಟ್ 17) ಸಂಜೆ ತೆಲಂಗಾಣ ರಾಜ್ಯದ ಮಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಿಂದ 13 ಮಂದಿ ಸಂತೆ ಮುಗಿಸಿಕೊಂಡು ತಮ್ಮೂರು ಪೆದ್ದಕುರಂಗೆ ತೆಪ್ಪದಲ್ಲಿ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. 9 ಮಂದಿಯನ್ನು ರಕ್ಷಿಸಲಾಗಿತ್ತು. ಒಬ್ಬ ಬಾಲಕಿ ಮತ್ತು ಮೂವರು ಮಹಿಳೆಯರು ನಾಪತ್ತೆಯಾಗಿದ್ದರು.

TRENDING