Monday, September 21, 2020
Home ಅಂತರ್ ರಾಜ್ಯ ಉತ್ತರಪ್ರದೇಶ ವಿಧಾನಸಭೆ ಅಧಿವೇಶನ, ಶಾಸಕರಿಗೆ ಕೊರೊನಾ ಪರೀಕ್ಷೆ ಕಡ್ಡಾಯ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಉತ್ತರಪ್ರದೇಶ ವಿಧಾನಸಭೆ ಅಧಿವೇಶನ, ಶಾಸಕರಿಗೆ ಕೊರೊನಾ ಪರೀಕ್ಷೆ ಕಡ್ಡಾಯ

ಲಕ್ನೋ, ಆಗಸ್ಟ್ 19 : ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಉತ್ತರ ಪ್ರದೇಶ ವಿಧಾನಸಭೆ ಅಧಿವೇಶನ ಗುರುವಾರದಿಂದ ಆರಂಭವಾಗಲಿದೆ. ಸದನಕ್ಕೆ ಬರುವ ಎಲ್ಲಾ ಶಾಸಕರಿಗೆ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಉತ್ತರ ಪ್ರದೇಶ ವಿಧಾನಸಭೆ ಕಾರ್ಯದರ್ಶಿ ಪ್ರದೀಪ್ ದುಬೆ ಈ ಕುರಿತು ಎಲ್ಲಾ ಶಾಸಕರಿಗೆ ಪತ್ರವನ್ನು ಬರೆದಿದ್ದಾರೆ. ವಿಧಾನಸಭೆಗೆ ಆಗಮಿಸುವ ಮೊದಲು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಶಾಸಕರು ತಮ್ಮ ಕ್ಷೇತ್ರದಲ್ಲಿಯೇ ಬೇಕಾದರೆ ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ಆದರೆ, ಆಗಸ್ಟ್ 18ರ ನಂತರ ಮಾಡಿಸಿಕೊಂಡ ಪರೀಕ್ಷೆ ವರದಿಗಳನ್ು ಮಾತ್ರ ತರಬೇಕು ಎಂದು ಸೂಚಿಸಲಾಗಿದೆ. ವಿಧಾನಸಭೆಯಲ್ಲಿಯೂ ಪರೀಕ್ಷೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ಎಲ್ಲಾ ಸಿಬ್ಬಂದಿಗಳಿಗೆ ಮಂಗಳವಾರ ಮತ್ತು ಬುಧವಾರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಸದನದಲ್ಲಿಯೂ ಸಾಮಾಜಿಕ ಅಂತರ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಕೆಲವು ಸದಸ್ಯರಿಗೆ ಛೇಂಬರ್‌ನಲ್ಲಿ ಆಸನ ವ್ಯವಸ್ಥೆಯಾಗಿದೆ.

65 ವರ್ಷ ಮೀರಿದ ಸದಸ್ಯರು ವರ್ಚುವಲ್ ಮೂಲಕ ಅಧಿವೇಶನದಲ್ಲಿ ಪಾಲ್ಗೊಳ್ಲು ಅವಕಾಶ ನೀಡಬೇಕು ಎಂದು ಎಂಎಲ್‌ಸಿಯೊಬ್ಬರು ವಿಧಾನಸಭೆ ಕಾರ್ಯದರ್ಶಿಗೆ ಪತ್ರವನ್ನು ಬರೆದಿದ್ದರು. ಆದರೆ, ಈ ಪತ್ರಕ್ಕೆ ಉತ್ತರ ಬಂದಿಲ್ಲ ಎಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಮಂಗಳವಾರ 4,218 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,62,432. ಇದುವರೆಗೂ ರಾಜ್ಯದಲ್ಲಿ 2,585 ಜನರು ಮೃತಪಟ್ಟಿದ್ದಾರೆ.

TRENDING