Tuesday, September 22, 2020
Home ಅಂತರ್ ರಾಜ್ಯ 45 ಪ್ರಯಾಣಿಕರಿದ್ದ ಬಸ್ ಪಲ್ಟಿ :16 ಮಂದಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

45 ಪ್ರಯಾಣಿಕರಿದ್ದ ಬಸ್ ಪಲ್ಟಿ :16 ಮಂದಿಗೆ ಗಂಭೀರ ಗಾಯ

 ಲಕ್ನೋ: 45 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದ ಬಸ್ ಒಂದು ಮಗುಚಿ ಬಿದ್ದ ಪರಿಣಾಮ 16 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ಲಕ್ನೋ- ಆಗ್ರಾ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದಿದೆ.

ಲಕ್ನೋ- ಆಗ್ರಾ ಎಕ್ಸ್ ಪ್ರೆಸ್ ವೇ ನ ಇಟಾವಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಬಸ್ ದಿಲ್ಲಿಯಿಂದ ಬಿಹಾರದ ಮಧುಬನಿಗೆ ಸಂಚಾರ ನಡೆಸುತ್ತಿತ್ತು.

ಘಟನೆಯಲ್ಲಿ 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸೈಫೈ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. 29 ಮಂದಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

TRENDING