Monday, September 21, 2020
Home ಜಿಲ್ಲೆ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನೆ

ಇದೀಗ ಬಂದ ಸುದ್ದಿ

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನೆ

ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಖಾಸಗಿ ಅನುದಾನ ರಹಿತ ಶಾಲಾ-ಕಾಲೇಜುಗಳು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಹಾಗೂ ಆರೋಗ್ಯ ವಿಮೆ ನೀಡಬೇಕು ಎಂದು ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಅಧ್ಯಕ್ಷ ಎ.ಪಿ.ರಂಗನಾಥ್‌ ಒತ್ತಾಯಿಸಿದರು.

ಪಟ್ಟಣದಲ್ಲಿ ಫೋರಂನ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸರ್ಕಾರ ವಿವಿಧ ವರ್ಗಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್‌ ಘೋಷಿಸಿದೆ. ಆದರೆ, ಲಕ್ಷಾಂತರ ಮಂದಿ ಶಿಕ್ಷಕರು ಮತ್ತು ಉಪನ್ಯಾಸಕರು ಅನುದಾನ ರಹಿತ ಶಾಲಾ ಕಾಲೇಜು ಗಳಲ್ಲಿ ಕೆಲಸ ಮಾಡುತ್ತಿದ್ದು, ಸಂಬಳವಿ ಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವಾಗಬೇಕು ಎಂದು ಆಗ್ರಹಿಸಿದರು.

ಕೆಲವು ಆಡಳಿತ ಮಂಡಳಿಗಳು ಶೇ.50ರಷ್ಟು ವೇತನ ನೀಡಿವೆ. ಆದರೆ, ಬಹುತೇಕ ಆಡಳಿತ ಮಂಡಳಿಗಳು ವೇತನ ನೀಡಿಲ್ಲ. ಊಟಕ್ಕೂ ಪರದಾಡಬೇಕಾದ ಪರಿಸ್ಥಿತಿಯಿದೆ. ಕಳೆದ ಮಾರ್ಚ್‌ ತಿಂಗಳಿನಿಂದ ಶಾಲಾ-ಕಾಲೇಜುಗಳು ಮುಚ್ಚಿವೆ. ಸುಮಾರು 7 ತಿಂಗಳುಗಳಿಂದ ವೇತನವಿಲ್ಲ ಎಂದು ಅಳಲು ತೋಡಿಕೊಂಡರು.

ದಿ ನ್ಯೂಸ್ 24 ಕನ್ನಡ

TRENDING