Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅವ್ಯವಹಾರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅವ್ಯವಹಾರ

ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅವ್ಯವಹಾರ ಪ್ರಕರಣ ಪಿಐಎಲ್‌ ವಿಚಾರಣೆ ನಡೆಯುತ್ತಿದ್ದು, ಸರ್ಕಾರಕ್ಕೆ ನ್ಯಾಯಧೀಶರು ಪ್ರಶ್ನೆಗಳ ಮೇಲೆ ಪ್ರಶ್ನೆ ಬೆವರಿಳಿಸಿದ್ದಾರೆ.

ಹೌದು, ಇಂದು ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಸಹಕಾರ ಬ್ಯಾಂಕ್‌ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅವ್ಯವಹಾರ ಪ್ರಕರಣ ಸಂಬಂಧಿಸಿದಂತೆ ಪಿಐಎಲ್‌ ವಿಚಾರಣೆ ನಡೆಯುತ್ತಿದೆ. 153 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದ್ದು, ಸರ್ಕಾರ ಇದನ್ನೇಕೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇನ್ನು ಬ್ಯಾಂಕ್‌ನ ಅಧ್ಯಕ್ಷ ಈವರೆಗೂ ಪೊಲೀಸರಿಗೆ ಸಿಕ್ಕಿಲ್ಲ, ಈ ಅವ್ಯವಹಾರದಲ್ಲಿ ಪ್ರಭಾವಿಗಳ ಕೈವಾಡವಿರುವ ಶಂಕೆಯಿದೆ. ಹೀಗಾಗಿ ಸಮರ್ಪಕ ತನಿಖೆ ಆಗುವಂತೆ ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING