Monday, September 28, 2020
Home ಜಿಲ್ಲೆ ಕಲಬುರ್ಗಿ ಕಲಬುರಗಿ ಸಂಸದ ಉಮೇಶ್ ಜಾದವ್ ರಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಕಲಬುರಗಿ ಸಂಸದ ಉಮೇಶ್ ಜಾದವ್ ರಿಗೆ ಕೊರೊನಾ ಪಾಸಿಟಿವ್

 ಕಲಬುರಗಿ, ಆಗಸ್ಟ್.20: ಕೊರೊನಾವೈರಸ್ ಮಹಾಮಾರಿಯು ಜನಪ್ರತಿನಿಧಿಗಳ ಪಾಲಿಗೆ ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ಡಾ.ಉಮೇಶ್ ಜಾದವ್ ಅವರಿಗೂ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

ತಮಗೆ ಕೊರೊನಾವೈರಸ್ ಸೋಂಕು ತಗಲಿರುವ ಬಗ್ಗೆ ಸ್ವತಃ ಸಂಸದರೇ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಮೊದಲು ಕೊರೊನಾವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡವು. ಈ ಹಿನ್ನೆಲೆ ಅನುಮಾನಗೊಂಡು ಪರೀಕ್ಷೆಗೊಳಪಟ್ಟಾಗ ಸೋಂಕು ತಗಲಿರುವುದು ಪತ್ತೆಯಾಗಿದೆ.

“ನನ್ನ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಆಗಿಲ್ಲ. ನಾನು ಆರೋಗ್ಯವಾಗಿಯೇ ಇದ್ದು, ವೈದ್ಯರು ನೀಡಿರುವ ಸಲಹೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಸಂಸದ ಡಾ.ಉಮೇಶ್ ಜಾಧವ್ ಟ್ವೀಟ್ ಮಾಡಿದ್ದಾರೆ.

ತಮ್ಮ ಪುತ್ರನಿಗೂ ಕೊವಿಡ್-19 ಪಾಸಿಟಿವ್:

ಸಂಸದ ಡಾ.ಉಮೇಶ್ ಜಾದವ್ ಜೊತೆಗೆ ತಮ್ಮ ಪುತ್ರ ಅವಿನಾಶ್ ಜಾದವ್ ಅವರಿಗೂ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಹೀಗಾಗಿ ತಮ್ಮ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಬೆಂಬಲಿಗರು ಒಮ್ಮೆ ಕೊರೊನಾವೈರಸ್ ಸೋಂಕು ತಪಾಸಣೆ ಮಾಡಿಸಿಕೊಳ್ಳುವಂತೆ ಸಂಸದರು ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

TRENDING