Sunday, September 20, 2020
Home ಜಿಲ್ಲೆ ಜಿಲ್ಲಾ ಸುದ್ದಿ ದಸರಾ ಮೇಲೂ ಕೊರೋನಾ ಕಾರ್ಮೋಡ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ದಸರಾ ಮೇಲೂ ಕೊರೋನಾ ಕಾರ್ಮೋಡ

ವಿಶ್ವವನ್ನೇಬೆಚ್ಚಿಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ವಕ್ರದೃಷ್ಟಿ ಬೀರಿದ್ದು, ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಈ ಬಾರಿ ಅವಕಾಶ ಇಲ್ಲದಂತಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

ದಸರಾ ಹಬ್ಬಕ್ಕೆ ಇನ್ನು ಎರಡು ತಿಂಗಳ ಬಾಕಿ ಇದ್ದರೂ ಆಚರಣೆ ಕುರಿತಂತೆ ಸರ್ಕಾರ ಈವರೆಗೂ ಯಾವುದೇ ರೀತಿಯ ಸಿದ್ದತೆಗಳನ್ನಾಗಲಿ ಹಾಗೂ ಈ ಸಂಬಂಧ ಅಕಾರಿಗಳ ಸಭೆಯನ್ನಾಗಲಿ ನಡೆಸಿಲ್ಲ. ಇನ್ನು ಈ ಬಾರಿ ಸರಳ ದಸರಾ ಆಚರಣೆ ಮಾಡಿದರೂ ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯುವುದು ಅನುಮಾನ.

ಏಕೆಂದರೆ ಜಂಬೂ ಸವಾರಿಯನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜಂಬೂ ಸವಾರಿಗೆ ಸರ್ಕಾರ ಅವಕಾಶ ನೀಡುವ ಸಾಧ್ಯತೆಗಳು ತೀರ ಕಡಿಮೆ ಎಂದು ತಿಳಿದುಬಂದಿದೆ.

ದಿ ನ್ಯೂಸ್ 24 ಕನ್ನಡ

TRENDING