Monday, September 21, 2020
Home ಜಿಲ್ಲೆ ಜಿಲ್ಲಾ ಸುದ್ದಿ ಶಿಕ್ಷಣ ಸಚಿವರಿಂದ ಶಿಕ್ಷರಿಗೆ ಗುಡ್‌ ನ್ಯೂಸ್

ಇದೀಗ ಬಂದ ಸುದ್ದಿ

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಶಿಕ್ಷಣ ಸಚಿವರಿಂದ ಶಿಕ್ಷರಿಗೆ ಗುಡ್‌ ನ್ಯೂಸ್

ತಮ್ಮ ಕೆಲಸಗಳಿಗಾಗಿ ಪದೇ ಪದೇ ಬಿಇಒ, ಡಿಡಿಪಿಐ ಕಚೇರಿಗೆ ಅಲೆದಾಡುತ್ತಿರುವ ಶಿಕ್ಷಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು, ಶಿಕ್ಷಕರ ಅಲೆದಾಟ ತಪ್ಪಿಸಲು ಸರ್ಕಾರ ಮುಂದಾಗಿದೆ. ಶೀಘ್ರದಲ್ಲಿಯೇ ಶಿಕ್ಷಕರಿಗಾಗಿ ಹೆಲ್ಪ್‌ಲೈನ್‌ ಶುರುವಾಗಲಿದ್ದು ಇದರಿಂದ ಆರಾಮದಾಯಕವಾಗಿ ಶಿಕ್ಷಕರು ತಮ್ಮ ಕೆಲಸ ಮಾಡಿಕೊಳ್ಳಬಹುದು ಎಂದು ಶಿಕ್ಷಣ ಖಾತೆ ಸಚಿವ ಎಸ್‌.ಸುರೇಶ್‌ ಕುಮಾರ್ ತಿಳಿದ್ದಾರೆ.

ಖಾಸಗಿ ಶಾಲೆಗಳ ಶಿಕ್ಷಕರಿಗೆ ವೇತನ ಸಮಸ್ಯೆ ಸೃಷ್ಟಿಯಾಗಿದ್ದು ಇದಕ್ಕೆ ಏನು ಮಾಡಬೇಕೆಂದು ದಿಕ್ಕು ತೋಚದಂತಾಗಿದೆ. ಆದರೆ ಈ ಸಮಸ್ಯೆಗೆ ನಾವು ಪರಿಹಾರವನ್ನ ನಾವು ನೀಡೇ ನೀಡುತ್ತೇವೆ ಎಂದು ಸಚಿವ ಎಸ್‌.ಸುರೇಶ್‌ ಕುಮಾರ್ ಹೇಳಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING