Monday, September 21, 2020
Home ಜಿಲ್ಲೆ ಕಲಬುರ್ಗಿ ಉದ್ಯೋಗ ಮಾಹಿತಿ: 115 ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಉದ್ಯೋಗ ಮಾಹಿತಿ: 115 ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ : ಕೋವಿಡ್-19ರ ಹಿನ್ನೆಲೆಯಲ್ಲಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಲಬುರಗಿಯಲ್ಲಿ ಖಾಲಿಯಿರುವ 115 ಶುಶ್ರೂಷಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಮೂರು ತಿಂಗಳ ಅವಧಿಗಾಗಿ ಅರ್ಹತೆಯ (ಮೇರಿಟ್) ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಎಂದು ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಆಯ್ಕೆಗೊಂಡ ಶುಶ್ರೂಷಕರಿಗೆ ತಿಂಗಳಿಗೆ 25000 ರೂ.ಗಳ ಸಂಚಿತ ವೇತನ ನೀಡಲಾಗುವುದು. ಕೋವಿಡ್-19 ಪರಿಸ್ಥಿತಿಗೆ ಅನುಗುಣವಾಗಿ ಅಥವಾ ಮುಂದಿನ ಆದೇಶದವರೆಗೆ ಈ ನಿಯುಕ್ತಿಯು ಜಾರಿಯಲ್ಲಿರುತ್ತದೆ. ಅಭ್ಯರ್ಥಿಗಳು ನರ್ಸಿಂಗ್‍ದಲ್ಲಿ ಡಿಪ್ಲೋಮಾ ಹೊಂದಿರಬೇಕು. ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಿಗೆ ಅಗತ್ಯ ದಾಖಾಲಾತಿಗಳೊಂದಿಗೆ 2020ರ ಆಗಸ್ಟ್ 21 ರ ಸಂಜೆ 5 ಗಂಟೆಯೊಳಗಗಿ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಈ ಸಂಸ್ಥೆಯ www.gims-gulbarga.com ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

TRENDING