Thursday, September 24, 2020
Home ಅಂತರ್ ರಾಷ್ಟ್ರೀಯ ಲಡಾಖ್ ನಲ್ಲಿ ಭಾರತೀಯ ಸೇನೆಗಾಗಿ ಹೊಸ ರಸ್ತೆ ಮಾರ್ಗ!

ಇದೀಗ ಬಂದ ಸುದ್ದಿ

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಲಡಾಖ್ ನಲ್ಲಿ ಭಾರತೀಯ ಸೇನೆಗಾಗಿ ಹೊಸ ರಸ್ತೆ ಮಾರ್ಗ!

ಶ್ರೀನಗರ್, ಆಗಸ್ಟ್.20: ಭಾರತ-ಚೀನಾ ಗಡಿಯ ಗಾಲ್ವಾನ್ ಪೂರ್ವ ಭಾಗದಲ್ಲಿ ಡ್ರ್ಯಾಗನ್ ರಾಷ್ಟ್ರವು ಆಗಾಗ ಕಾಲ್ಕೆರೆದು ನಿಲ್ಲುತ್ತಿದೆ. ಚೀನಾ ಮತ್ತು ಪಾಕಿಸ್ತಾನಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸಲಾಗಿದೆ.

ಲಡಾಖ್ ನಲ್ಲಿ ಸೈನಿಕರು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸುವುದಕ್ಕಾಗಿ ಹೊಸ ರಸ್ತೆ ಮಾರ್ಗ ನಿರ್ಮಾಣಕ್ಕೆ ಭಾರತವು ಮುಂದಾಗಿದೆ. ಮನಾಲಿಯಿಂದ ಲೇಹ್ ವರೆಗೂ ನಿರ್ಮಾಣವಾಗಲಿರುವ ಈ ರಸ್ತೆ ಮಾರ್ಗವು ಕೇಂದ್ರಾಡಳಿತ ಪ್ರದೇಶದ ಅತಿ ಎತ್ತರದ ಗುಡ್ಡಗಾಡು ಪ್ರದೇಶದ ಮಾರ್ಗ ಎನಿಸಲಿದೆ.

ವ್ಯೂಹಾತ್ಮಕವಾಗಿ ಮುಖ್ಯವಾಗಿರುವ ದೌಲತ್ ಬೇಗ್ ಓಲ್ದಿ ಮತ್ತು ಇತರ ಭಾಗಗಳಿಗೆ ಪರ್ಯಾಯ ಸಂಪರ್ಕ ಕಲ್ಪಿಸಲು ಮೂರು ವರ್ಷಗಳಿಂದ ಭಾರತವು ಕೆಲಸ ಮಾಡುತ್ತಿದೆ. ಖರ್ದುಂಗ್ ಲಾ ಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಈಗಾಗಲೇ ಶುರುವಾಗಿದೆ.

ಮನಾಲಿ To ಲೇಹ್ ವರೆಗೂ ರಸ್ತೆ ಮಾರ್ಗ:

ನಿಮು-ಪದಂ-ಡರ್ಚಾ ಮಾರ್ಗದ ಮೂಲಕ ಮನಾಲಿಯಿಂದ ಲೇಹ್ ವರೆಗೂ ಸಂಪರ್ಕ ಸಾಧಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಇದರಿಂದ ಸಮಯ ಉಳಿತಾಯ ಆಗುತ್ತದೆ. ಮುಖ್ಯವಾಗಿ ಭಾರತೀಯ ಸೇನಾ ನಿಯೋಜನೆ ಮತ್ತು ಸೇನಾ ಚಲನವಲನಗಳ ಮೇಲೆ ಅನ್ಯರಾಷ್ಟ್ರಗಳು ನಿಗಾ ವಹಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಲಡಾಖ್ ಪ್ರದೇಶಕ್ಕೆ ಇತರೆ ಭಾಗಗಳಿಂದ ಬೃಹತ್ ಟ್ಯಾಂಕರ್ ಮತ್ತು ಫಿರಂಗಿಗಳನ್ನು ಸಾಗಿಸಿದರೂ ಶತ್ರುರಾಷ್ಟ್ರಗಳಿಗೆ ಅದನ್ನು ಪತ್ತೆ ಮಾಡುವುದಕ್ಕೆ ಆಗುವುದಿಲ್ಲ.

ಪ್ರಸ್ತುತ ಕಾರ್ಗಿಲ್ ಮಾರ್ಗವಾಗಿ ಲೇಹ್ ಮೂಲಕ ಸರಕು ಮತ್ತು ಯೋಧರನ್ನು ಸಾಗಿಸಲಾಗುತ್ತಿದೆ. ಈ ಹಿಂದೆ 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ಯೋಧರು ಈ ಮಾರ್ಗದ ಮೇಲೆಯೇ ದಾಳಿ ನಡೆಸಿದ್ದರು ಎನ್ನಲಾಗಿದೆ.

TRENDING