Thursday, September 24, 2020
Home ದೆಹಲಿ ಪತಂಜಲಿ ಗ್ರೂಪ್ ನ ನಿಜವಾದ ಮಾಲೀಕ ಯಾರು?

ಇದೀಗ ಬಂದ ಸುದ್ದಿ

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ...

ವಿಜಯಪುರ: ಜಿಲ್ಲೆ ಪೊಲೀಸರು ಎಎಸ್ ಪಿ ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಬಳುಸುತ್ತಿದ್ದ 3 ಮೊಬೈಲ್, ಸಿಗರೇಟ್, ತಂಬಾಕು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಪತಂಜಲಿ ಗ್ರೂಪ್ ನ ನಿಜವಾದ ಮಾಲೀಕ ಯಾರು?

ಪತಂಜಲಿ ಗ್ರೂಪ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯೋಗ ಗುರು ಬಾಬಾ ರಾಮದೇವ್ ನಿಕಟವರ್ತಿ ಆಚಾರ್ಯ ಬಾಲಕೃಷ್ಣ ಅವರು ರುಚಿ ಸೋಯಾ ಇಂಡಸ್ಟ್ರೀಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ 2020ರ ಆಗಸ್ಟ್ 19ರಿಂದ ಅನ್ವಯವಾಗುವಂತೆ ಕಾರ್ಯನಿರ್ವಾಹಕೇತರ ಸ್ವತಂತ್ರರಹಿತ ನಿರ್ದೇಶಕ ಎಂದು ನಿಯೋಜಿಸಲಾಗಿದೆ ಎಂಬುದಾಗಿ ವರದಿ ಹೇಳಿದೆ.

ಆಚಾರ್ಯ ಬಾಲಕೃಷ್ಣ ಅವರು ಆಡಳಿತ ನಿರ್ದೆಶಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇತರ ಕೆಲಸಗಳ ಒತ್ತಡದಿಂದ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ರುಚಿ ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರು ರಾಜೀನಾಮೆಯನ್ನು ಸ್ವೀಕರಿಸಿದ್ದು, ಕಂಪನಿಯ ಆಡಳಿತ ಮಂಡಳಿ ಜವಾಬ್ದಾರಿಯಿಂದ ಬಿಡುಗಡೆ ನೀಡಲಾಗಿದೆ ಎಂದು ರುಚಿ ಸೋಯಾ ಕಂಪನಿ ತಿಳಿಸಿದೆ.

ದಿ ನ್ಯೂಸ್ 24 ಕನ್ನಡ

TRENDING