Monday, September 21, 2020
Home ಜಿಲ್ಲೆ ಎಐಸಿಸಿ ಅಧ್ಯಕ್ಷರಾಗ್ತಾರಾ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಎಐಸಿಸಿ ಅಧ್ಯಕ್ಷರಾಗ್ತಾರಾ ಸಿದ್ದರಾಮಯ್ಯ

ಮುಖ್ಯಮಂತ್ರಿಯಾಗಿ ಐದು ವರ್ಷ ಯಶಸ್ವಿ ಆಡಳಿತ ನೀಡಿದ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾವನೆ ಚರ್ಚೆಗೆ ಬಂದಿದೆ. ಹಾಲಿ ಅಧ್ಯಕ್ಷರಾದ ಸೋನಿಯಾಗಾಂ ಅವರು ಅನಾರೋಗ್ಯ ಸಮಸ್ಯೆಯಿಂದಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಆಗುತ್ತಿಲ್ಲ.

ರಾಹುಲ್‍ಗಾಂ ಈಗಾಗಲೇ ಅಧ್ಯಕ್ಷರಾಗಿ ವೈಫಲ್ಯ ಅನುಭವಿಸಿದ್ದು, ಮತ್ತೆ ಅಧ್ಯಕ್ಷಗಾದಿಗೇರಲು ಹಿಂದೇಟು ಹಾಕುತ್ತಿದ್ದಾರೆ.ಗಾಂ ಕುಟುಂಬದ ಹೊರತಾದ ವ್ಯಕ್ತಿಯನ್ನು ಈ ಬಾರಿ ಎಐಸಿಸಿ ಉದ್ದೆಗೆ ಪರಿಗಣಿಸುವುದಾಗಿ ಹೇಳುವ ಮೂಲಕ ಪ್ರಿಯಾಂಕ ವಾದ್ರಾ ಕೂಡ ಅಧ್ಯಕ್ಷರಾಗಲು ನಿರಾಕರಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಉದ್ದೆ ಅತ್ಯಂತ ಪ್ರಮುಖ ಹಾಗೂ ಜವಾಬ್ದಾರಿ ಹುದ್ದೆಯಾಗಿದ್ದು, ಪ್ರಸ್ತುತ ರಾಜಕೀಯ ಸಂದರ್ಭದಲ್ಲಿ ಸವಾಲಿನ ಜವಾಬ್ದಾರಿ ಕೂಡ ಆಗಿದೆ. ಬೇರೆ ಬೇರೆ ರಾಜ್ಯಗಳಲ್ಲಿರುವ ಪ್ರಭಾವಿ ನಾಯಕರು, ಪ್ರಮುಖ ಮುಖಂಡರು ಅಧ್ಯಕ್ಷಗಾದಿಗೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಕರ್ನಾಟಕದ ಪ್ರಮುಖ ನಾಯಕರ ಹೆಸರುಗಳೇ ಎಐಸಿಸಿ ಗಾದಿಗೆ ಪದೇ ಪದೇ ಕೇಳಿಬರುತ್ತಿದೆ. ಈ ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಖರ್ಗೆ ಅವರಿಗೆ ಅವಕಾಶ ತಪ್ಪಿತ್ತು. ಲೋಕಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಗಾಂ ಅವರೇ ಖುದ್ದು ಆಸಕ್ತಿ ವಹಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING