Thursday, September 24, 2020
Home ದೆಹಲಿ ರಾಜೀವ್ ಗಾಂಧಿ 76ನೇ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ರಾಜೀವ್ ಗಾಂಧಿ 76ನೇ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ

 ನವದೆಹಲಿ: ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿಯವರ 76ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಗೌರವ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿಯವರಿಗೆ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ನನ್ನ ಗೌರವಾರ್ಪಣೆ ಎಂದು ಬರೆದಿದ್ದಾರೆ.

ಆಗಸ್ಟ್ 20, 1944 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು, 1984 ರ ಅಕ್ಟೋಬರ್‌ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡಾಗ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದರು. ರಾಜೀವ್ ಗಾಂಧಿಯವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಮೇ 1991 ರಲ್ಲಿ, ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್‌ಟಿಟಿಇ)ಗೆ ಸೇರಿದ ವ್ಯಕ್ತಿಯೊಬ್ಬರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕಾಂಗ್ರೆಸ್ ಪಕ್ಷವು ಈ ದಿನವನ್ನು ‘ಸದ್ಭಾವನಾ ದಿನ’ ವೆಂದು ಆಚರಿಸುತ್ತದೆ.

TRENDING