Wednesday, September 23, 2020
Home ಜಿಲ್ಲೆ ಲಂಡನ್ ನಲ್ಲಿ ನಟ ನೀನಾಸಂ ಸತೀಶ್ ಅಭಿನಯದ 'ದಸರಾ' ಸಿನಿಮಾ ಚಿತ್ರೀಕರಣ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಲಂಡನ್ ನಲ್ಲಿ ನಟ ನೀನಾಸಂ ಸತೀಶ್ ಅಭಿನಯದ ‘ದಸರಾ’ ಸಿನಿಮಾ ಚಿತ್ರೀಕರಣ

ಅರವಿಂದ್ ಶಾಸ್ತ್ರಿ ನಿರ್ದೇಶನದ, ನಟ ನೀನಾಸಂ ಸತೀಶ್ ಅಭಿನಯದ ‘ದಸರಾ’ ಸಿನಿಮಾದ ಚಿತ್ರೀಕರಣ ಲಂಡನ್ ನಲ್ಲಿ ಈಗಾಗಲೇ ಸಾಕಷ್ಟು ಮುಗಿದಿದ್ದು, ಉಳಿದ ಭಾಗದ ಚಿತ್ರೀಕರಣವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭಿಸಲು ಚಿತ್ರತಂಡ ಸಜ್ಜಾಗಿದೆ.

ಶರ್ಮಿಳಾ ಮಾಂಡ್ರೆ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ನಿರ್ಮಾಣವನ್ನು ಸಹ ಅವರೇ ವಹಿಸಿಕೊಂಡಿದ್ದಾರೆ. ಒಂದು ಕೊಲೆಯ ಸುತ್ತ ಈ ಸಿನಿಮಾ ಕಥೆ ಮುಂದುವರಿಯುತ್ತದೆ ಎಂದು ಹೇಳಲಾಗಿದೆ. ಈ ಸಿನಿಮಾ ಬಗ್ಗೆ ಚಿತ್ರತಂಡ ಹೆಚ್ಚಿನ ನಿರೀಕ್ಷೆ ಕೂಡ ಇಟ್ಟಿದೆ.

ದಿ ನ್ಯೂಸ್ 24 ಕನ್ನಡ

TRENDING