Wednesday, September 23, 2020
Home ಸುದ್ದಿ ಜಾಲ ಸುಶಾಂತ್ ಸಿಂಗ್ ಪ್ರಕರಣ: ಸಿಬಿಐಗೆ ವಹಿಸಿದ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ‘ಶರದ್ ಪವಾರ್’

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸುಶಾಂತ್ ಸಿಂಗ್ ಪ್ರಕರಣ: ಸಿಬಿಐಗೆ ವಹಿಸಿದ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ‘ಶರದ್ ಪವಾರ್’

 ಮುಂಬೈ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್, ಸಿಬಿಐಗೆ ವಹಿಸಿದ ಬೆನ್ನಲ್ಲೇ ಎನ್ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಹೋರಾಟಗಾರ ನರೇಂದ್ರ ಧಾಬೋಲ್ಕರ್ ಅವರ ಹತ್ಯೆಯ ತನಿಖೆ ಬಗೆಹರಿಯದೇ ಉಳಿದಿರುವಂತೆಯೇ ಸುಶಾಂತ್ ಸಿಂಗ್ ರಜಪೂರ್ ಆತ್ಮಹತ್ಯೆ ಪ್ರಕರಣದ ತನಿಖೆಯು ಕೂಡ ನಡೆಸಲಾಗುವುದಿಲ್ಲ ಎಂದು ನಾನು ಭಾವಿಸುವುದಾಗಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಮತ್ತು ಸಂಪೂರ್ಣ ಸಹಕಾರ ನೀಡಲು ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರ ಇದನ್ನು ಗೌರವಿಸುತ್ತದೆ ಎನ್ನುವ ಖಾತರಿ ನನಗಿದೆ. ಆದರೆ, ಧಾಬೋಲ್ಕರ್ ಹತ್ಯೆ ಪ್ರಕರಣದ ಸಿಬಿಐ ತನಿಖೆ 2014ರಲ್ಲಿ ಆರಂಭವಾಗಿದ್ದು ಬಗೆಹರಿದಿಲ್ಲ. ಅದೇ ರೀತಿ ಸುಶಾಂತ್ ಸಿಂಗ್ ಪ್ರಕರಣದ ತನಿಖೆ ನಡೆಯಬಹುದೆಂದು ಭಾವಿಸುವುದಾಗಿ ಟ್ವೀಟ್ ಮಾಡಿದ್ದಾರೆ.

TRENDING