Monday, September 28, 2020
Home ಬೆಂಗಳೂರು ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕೊರೊನಾ ವಾರಿಯರ್ಸ್ ಗಳಿಗೆ ಸಿಹಿ ಸುದ್ದಿ ನೀಡಿದ ‘ಸಚಿವ ಎಸ್.ಟಿ....

ಇದೀಗ ಬಂದ ಸುದ್ದಿ

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕೊರೊನಾ ವಾರಿಯರ್ಸ್ ಗಳಿಗೆ ಸಿಹಿ ಸುದ್ದಿ ನೀಡಿದ ‘ಸಚಿವ ಎಸ್.ಟಿ. ಸೋಮಶೇಖರ್’

 ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಇಲ್ಲಿದೆ.

ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್, ಆಯುಷ್ ವೈದ್ಯರ ವೇತನ ಹೆಚ್ಚಳ ಮಾಡಲಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೀಘ್ರವೇ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರ ವೇತನ ಹೆಚ್ಚಳಕ್ಕೆ ಸಮ್ಮತಿಸಿದ್ದು, ಶೀಘ್ರವೇ ಸಿಎಂ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

TRENDING