Tuesday, September 22, 2020
Home ಸುದ್ದಿ ಜಾಲ ವಿಮೆ ಪಾಲಿಸಿ : ʼಆಧಾರ್ʼ ಕಾರ್ಡ್ ಹೊಂದಿದವರಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ವಿಮೆ ಪಾಲಿಸಿ : ʼಆಧಾರ್ʼ ಕಾರ್ಡ್ ಹೊಂದಿದವರಿಗೆ ಬಹುಮುಖ್ಯ ಮಾಹಿತಿ

 ನವದೆಹಲಿ: ವಿಮೆ ಪಾಲಿಸಿಗೆ ಆಧಾರ್ ಕಾರ್ಡ್ ಪರಿಗಣಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ. ಗ್ರಾಹಕರ ಆಧಾರ್ ಗುರುತಿನ ಚೀಟಿಯನ್ನು ದಾಖಲೆಯಾಗಿ ಪರಿಗಣಿಸಿ ವಿಮೆ ಪಾಲಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಬೇನಾಮಿ ಕಂಪನಿಗಳ ಹೆಸರಿನಲ್ಲಿ ನಡೆಯುವ ವಹಿವಾಟು ಮತ್ತು ಹಣಕಾಸು ಅಕ್ರಮ ತಡೆಯುವ ಉದ್ದೇಶದಿಂದ ಆಧಾರ್ ದಾಖಲೆಯಾಗಿ ಪರಿಗಣಿಸಿ ಮಾರಾಟ ಮಾಡಲು ತಿಳಿಸಲಾಗಿದೆ. ಇ-ಕೆವೈಸಿ ನಡೆಸುತ್ತಿರುವ ವಿಮೆ ಕಂಪನಿಗಳಿಗೆ ಇದರಿಂದ ಅನುಕೂಲವಾಗಲಿದೆ.

ಎಲ್‌ಐಸಿ, ಬಜಾಜ್ ಅಲಯನ್ಸ್, ಐಸಿಐಸಿಐ ಸೇರಿದಂತೆ 24 ಕಂಪನಿಗಳಿಗೆ ಆಧಾರ್ ದಾಖಲೆ ಪರಿಗಣಿಸಿ ಪಾಲಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

TRENDING