Wednesday, September 23, 2020
Home ಅಂತರ್ ರಾಜ್ಯ ಗುಜರಾತ್: ಆಗಸ್ಟ್ 25ರಿಂದ 'ಏಕತಾ ಪ್ರತಿಮೆ'ಗೆ ಸಿಐಎಸ್‌ಎಫ್ ಕಾವಲು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಗುಜರಾತ್: ಆಗಸ್ಟ್ 25ರಿಂದ ‘ಏಕತಾ ಪ್ರತಿಮೆ’ಗೆ ಸಿಐಎಸ್‌ಎಫ್ ಕಾವಲು

ನವದೆಹಲಿಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) 272 ಸಿಬ್ಬಂದಿಯನ್ನು ಏಕತಾ ಪ್ರತಿಮೆಯ ಭದ್ರತೆಗೆ ನಿಯೋಜಿಸಲಾಗುತ್ತಿದೆ.

ಗುಜರಾತ್‌ನಲ್ಲಿ ನರ್ಮದಾ ಸರೋವರದ ದಂಡೆಯ ಮೇಲೆ ನಿರ್ಮಿಸಲಾಗಿರುವ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’ಗೆ ಸಿಐಎಸ್‌ಎಫ್‌ ಸಿಬ್ಬಂದಿ ಕಾವಲು ಇರಲಿದ್ದಾರೆ. ಆ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಸಮ್ಮತಿ ಸೂಚಿಸಿದೆ.

ಕೆವಾಡಿಯಾದಲ್ಲಿರುವ ಪ್ರತಿಮೆಗೆ ಆಗಸ್ಟ್‌ 25ರಿಂದ ಮೊದಲ ಹಂತದಲ್ಲಿ ಸಿಐಎಸ್‌ಎಫ್‌ನ 272 ಸಿಬ್ಬಂದಿ ಭದ್ರತೆಯಲ್ಲಿರಲಿದ್ದಾರೆ. ಅದರ ಸಂಬಂಧ ಗೃಹ ವ್ಯವಹಾರಗಳ ಸಚಿವಾಲಯವು ಸಿಐಎಸ್‌ಎಫ್‌ ಡಿಜಿ ರಾಜೇಶ್‌ ರಂಜನ್‌ ಅವರಿಗೆ ಪತ್ರ ರವಾನಿಸಿದೆ.

ದೆಹಲಿಯ ಮೆಟ್ರೊ ಹಾಗೂ ದೇಶದ ಬಹುತೇಕ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಸಿಐಎಸ್‌ಎಫ್‌ ಭದ್ರತೆ ನೀಡುತ್ತಿದೆ. ಕೋವಿಡ್‌-19 ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳಿಂದ ಏಕತಾ ಪ್ರತಿಮೆಯ ಸ್ಥಳಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿದ್ದು, ಸೆಪ್ಟೆಂಬರ್‌ 2ರಿಂದ ಪ್ರವೇಶ ಅವಕಾಶ ನೀಡುವ ಸಾಧ್ಯತೆ ಇರುವುದಾಗಿ ಎಎನ್‌ಐ ವರದಿ ಮಾಡಿದೆ.

TRENDING