Thursday, September 24, 2020
Home ಅಂತರ್ ರಾಷ್ಟ್ರೀಯ ಭಾರತ-ಚೀನಾ ಗಡಿಯಲ್ಲಿ ಶಾಂತಿ ಸ್ಥಾಪನೆಗೆ 18ನೇ ಹಂತದ ಚರ್ಚೆ

ಇದೀಗ ಬಂದ ಸುದ್ದಿ

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ಭಾರತ-ಚೀನಾ ಗಡಿಯಲ್ಲಿ ಶಾಂತಿ ಸ್ಥಾಪನೆಗೆ 18ನೇ ಹಂತದ ಚರ್ಚೆ

ನವದೆಹಲಿ, ಆಗಸ್ಟ್.20: ಭಾರತ-ಚೀನಾದ ಪೂರ್ವ ಗಡಿಭಾಗದ ಗಾಲ್ವಾನ್ ಪ್ರದೇಶದಲ್ಲಿ ಸೇನಾ ಪ್ರಮಾಣವನ್ನು ತಗ್ಗಿಸುವ ಸಂಬಂಧ ಉಭಯ ರಾಷ್ಟ್ರಗಳು ಗುರುವಾರ ಸಮನ್ವಯದ ಕಾರ್ಯವಿಧಾನಕ್ಕಾಗಿ ಸಮಾಲೋಚನೆ ನಡೆಸಲಿವೆ.

ಉಭಯ ರಾಷ್ಟ್ರಗಳ ಪೂರ್ವ ಗಡಿಭಾಗ ಲಡಾಖ್ ನಲ್ಲಿ ಸೇನೆಯನ್ನು ಹಿಂತೆಗೆದುಕೊಳ್ಳುವುದು ಮತ್ತು ಸೇನಾ ಕಾರ್ಯ ಚಟುವಟಿಕೆಗಳನ್ನು ನಿಷ್ಕ್ರಿಯಗೊಳಿಸುವ ಬಗ್ಗೆ ಉಭಯ ರಾಷ್ಟ್ರಗಳ ನಡುವೆ 18ನೇ ಹಂತದ ಮಾತುಕತೆ ನಡೆಯಲಿದೆ.

ಕಳೆದ ತಿಂಗಳು ಭಾರತ ಮತ್ತು ಚೀನಾ ಸೇನಾಧಿಕಾರಿಗಳ ನಡುವೆ 17ನೇ ಹಂತದ ಚರ್ಚೆ ನಡೆದಿತ್ತು. ಈ ವೇಳೆ ಎರಡು ರಾಷ್ಟ್ರಗಳ ವಾಸ್ತವಿಕ ಗಡಿ ರೇಖೆಯಲ್ಲಿ ಸೇನಾ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದಕ್ಕೆ ಉಭಯ ರಾಷ್ಟ್ರಗಳು ಸಮ್ಮತಿ ಸೂಚಿಸಿದ್ದವು. ದ್ವಿಪಕ್ಷೀಯ ಸಂಬಂಧವನ್ನು ಅಭಿವೃದ್ಧಿಗೊಳಿಸುವುದು ಮತ್ತು ಎರಡು ರಾಷ್ಟ್ರಗಳ ನಡುವೆ ಶಾಂತಿ-ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿತ್ತು.

ಜಂಟಿ ಕಾರ್ಯದರ್ಶಿಗಳ ನಡುವೆ ಮಾತುಕತೆ:

ಭಾರತ ಮತ್ತು ಚೀನಾ ರಾಷ್ಟ್ರಗಳ ಜಂಟಿ ಕಾರ್ಯದರ್ಶಿ ಹಂತದ ಅಧಿಕಾರಿಗಳ ನಡುವೆ ಶಾಂತಿ ಮಾತುಕತೆಯು ನಡೆಯಲಿದೆ. ಮೂರು ತಿಂಗಳಿನಿಂದ ತುತ್ತ ತುದಿಯ ಪ್ರದೇಶದಲ್ಲಿ ಚೀನಾದ ಯೋಧರು ಶಿಬಿರಗಳನ್ನು ಹಾಕುತ್ತಿದ್ದು, ಬಂಕರ್ ಮತ್ತು ಸಾಂಗಾರ್ ‌ಗಳ ನಿರ್ಮಾಣ ಮಾಡಿಕೊಳ್ಳುತ್ತಾ ತಮ್ಮ ನೆಲೆಗಳನ್ನು ಬಲಪಡಿಸುತ್ತಿದ್ದರು. ಇತ್ತೀಚಿಗೆ ನಡೆದ ಸೇನಾ ಮತ್ತು ರಾಜತಾಂತ್ರಿಕ ಚರ್ಚೆಯ ಬಳಿಕ ಚೀನಾ ಡೆಪ್ಸಾಂಗ್ ಬಯಲು ಮತ್ತು ಗೋಗ್ರಾದಲ್ಲಿ ಬೇರ್ಪಡಿಸಿಲ್ಲ ಎಂದು ತಿಳಿದು ಬಂದಿದೆ.

ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ಸಂಪೂರ್ಣ ಪುನಃಸ್ಥಾಪನೆಯೊಂದಿಗೆ ಪೂರ್ವ ಲಡಾಖ್ ‌ನ ಎಲ್‌ಎಸಿ ಉದ್ದಕ್ಕೂ ಸೇನೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸುವುದಾಗಿ ಭಾರತವು ತಿಳಿಸಿತ್ತು. ಆ ಮೂಲಕ ಎರಡು ರಾಷ್ಟ್ರಗಳ ನಡುವೆ ಉಲ್ಬಣಗೊಂಡ ಸಮಸ್ಯೆಯನ್ನು ಪ್ರಾಮಾಣಿಕ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಎಂದು ಭಾರತ ಹೇಳಿದೆ.

TRENDING