Friday, September 25, 2020
Home ಜಿಲ್ಲೆ ಜಿಲ್ಲಾ ಸುದ್ದಿ ವೀರಪ್ಪನ್ ಸಹಚರ ಬಿಲವೇಂದ್ರನ್ ನಿಧನ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ವೀರಪ್ಪನ್ ಸಹಚರ ಬಿಲವೇಂದ್ರನ್ ನಿಧನ

22 ಪೊಲೀಸರ ಸಾವಿಗೆ ಕಾರಣವಾಗಿದ್ದ 1993ರ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ, ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ (70) ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿ ಕಳೆದ ಮಧ್ಯರಾತ್ರಿ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

1993ರಲ್ಲಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಫೋಟಿಸಿ 22 ಮಂದಿ ಸಾವಿಗೆ ಕಾರಣರಾದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ. ನಂತರ 2014ರಲ್ಲಿ ಅದನ್ನು ಜೀವಾವದಿ ಶಿಕ್ಷೆಗೆ ಮಾರ್ಪಡಿಸಲಾಗಿತ್ತು. 2014ರಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಈತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿತ್ತು.

ದಿ ನ್ಯೂಸ್ 24 ಕನ್ನಡ

TRENDING