Thursday, September 24, 2020
Home ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್‌ನಲ್ಲೇ ವ್ಯವಸ್ಥೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್‌ನಲ್ಲೇ ವ್ಯವಸ್ಥೆ

 ಸಾಗರಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್‌ನಲ್ಲೇ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಡಾ. ನಾಗರಾಜ್ ಎಲ್. ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ತಜ್ಞರನ್ನೊಳಗೊಂಡ ತಂಡವನ್ನು ಸಿದ್ಧಪಡಿಸಲಾಗಿದೆ. ಇಲ್ಲಿನ ಆಸ್ಪತ್ರೆಗೆ ಕರೆತಂದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಮಾತ್ರ ಶಿವಮೊಗ್ಗಕ್ಕೆ ಕಳುಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

150 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಇಲ್ಲಿಯದಾಗಿದ್ದು, ಸದ್ಯಕ್ಕೆ 100 ಹಾಸಿಗೆಗಳಿಗೆ ಕೇಂದ್ರವನ್ನು ಸೀಮಿತಗೊಳಿಸಲಾಗಿದೆ. ಇಲ್ಲಿನ ರೋಗಿಗಳಿಗೆ ಕೃತಕ ಉಸಿರಾಟ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಆಹಾರ ನೀಡಲಾಗುತ್ತದೆ. ರೋಗಿಗಳಿಗೆ ಅಗತ್ಯವಿರುವ ಔಷಧಗಳ ಸಂಗ್ರಹ ಇದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್. ಮೋಹನ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಕಾಶ್ ಬೋಸ್ಲೆ ಕೇಂದ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾದವರು ಹಾಗೂ ಅಲ್ಲಿಗೆ ಬರುವವರ ಮೇಲೆ ನಿಗಾ ಇರಿಸಲು ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಕೇಂದ್ರದ ಸಮೀಪ ಹಗಲು ಹಾಗೂ ರಾತ್ರಿ ವೇಳೆ ಪೊಲೀಸರ ಕಾವಲು ಇರುತ್ತದೆ ಎಂದರು.

ಸೋಂಕು ತಗುಲಿದವರು 60 ವರ್ಷಕ್ಕಿಂತ ಕೆಳಗಿನವರಾಗಿದ್ದು, ಮನೆಯಲ್ಲೇ ಪ್ರತ್ಯೇಕ ಶೌಚಾಲಯವಿರುವ ಕೊಠಡಿ ಇದ್ದರೆ ಅಲ್ಲಿಯೇ ಚಿಕಿತ್ಸೆ ಪಡೆಯಲು ಅವಕಾಶವಿದೆ. ಪ್ರತಿದಿನ ವೈದ್ಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡುತ್ತಿರಬೇಕು ಎಂದು ಹೇಳಿದರು.

TRENDING